ಎಚ್‌ಡಿಎಫ್‌ಸಿ ಬ್ಯಾಂಕಿಗೆ 10 ಕೋಟಿ ರೂ. ದಂಡ ವಿಧಿಸಿದ ರಿಸರ್ವ್ ಬ್ಯಾಂಕ್
ಮುಂಬೈ: 1949 ರ ಬ್ಯಾಂಕಿಂಗ್ ನಿಯಂತ್ರಣ ಕಾಯ್ದೆಯ ಸೆಕ್ಷನ್ 6 (2) ಮತ್ತು ಸೆಕ್ಷನ್ 8 ರ ನಿಯಮಗಳನ್ನು ಉಲ್ಲಂಘಿಸಿದ್ದಕ್ಕಾಗಿ ಎಚ್‌ಡಿಎಫ್‌ಸಿ ಬ್ಯಾಂಕ್ ಲಿಮಿಟೆಡ್‌ಗೆ ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ (ಆರ್‌ಬಿಐ) 10 ಕೋಟಿ ರೂ.ವಿತ್ತೀಯ ದಂಡವನ್ನು ವಿಧಿಸಿದೆ. ಈ ಕ್ರಮವು ನಿಯಂತ್ರಕ ಅನುಸರಣೆಯಲ್ಲಿನ ನ್ಯೂನತೆಗಳನ್ನು ಆಧರಿಸಿದೆ ಮತ್ತು ಯಾವುದೇ ವಹಿವಾಟಿನ ಸಿಂಧುತ್ವ ಅಥವಾ ಬ್ಯಾಂಕ್ … Continued