ಮುಡಾ ಹಗರಣ | ಪಕ್ಷಕ್ಕೆ ಮುಜುಗರ ತಪ್ಪಿಸಲು ಸಿದ್ದರಾಮಯ್ಯ ರಾಜೀನಾಮೆ ಕೊಡುವುದು ಸೂಕ್ತ : ಕಾಂಗ್ರೆಸ್ ನಾಯಕನಿಂದಲೇ ಒತ್ತಾಯ
ಬೆಂಗಳೂರು: ಮುಡಾ ಹಗರಣದಲ್ಲಿ ಲೋಕಾಯುಕ್ತ ತನಿಖೆಗೆ ಜನಪ್ರತಿನಿಧಿಗಳ ನ್ಯಾಯಾಲಯ ಆದೇಶಿರುವ ಬೆನ್ನಲ್ಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ರಾಜೀನಾಮೆಗೆ ಪ್ರತಿಪಕ್ಷಗಳು ಆಗ್ರಹಿಸುವೆ. ಈಗ ಆಡಳಿತ ಪಕ್ಷವಾದ ಕಾಂಗ್ರೆಸ್ ನಾಯಕನಿಂದಲೇ ಸಿದ್ದರಾಮಯ್ಯ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂಬ ಒತ್ತಾಯ ಕೇಳಿಬಂದಿದೆ. ಹೈಕೋರ್ಟ್ ಹಾಗೂ ಜನಪ್ರತಿನಿಧಿಗಳ ಕೋರ್ಟ್ ತೀರ್ಪಿನ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆ ನೀಡುವುದು ಉತ್ತಮ ಎಂದು … Continued