ಹೋಟೆಲ್, ರೆಸ್ಟೋರೆಂಟ್ , ರೆಸಾರ್ಟ್, ಮಾಲೀಕರಿಗೆ ಸಿಹಿಸುದ್ದಿ..:ಆಸ್ತಿ ತೆರಿಗೆಯಲ್ಲಿ ರಾಜ್ಯ ಸರ್ಕಾರದಿಂದ ಶೇ.50ರಷ್ಟು ವಿನಾಯ್ತಿ..!
ಬೆಂಗಳೂರು : ಲಾಕ್ ಡೌನ್ ಸಂಕಷ್ಟದಿಂದಾಗಿ ಸಂಕಷ್ಟಕೀಡಾಗಿರುವ ರಾಜ್ಯದ ಹೋಟೆಲ್, ರೆಸ್ಟೋರೆಂಟ್, ರೆಸಾರ್ಟ್ ಮಾಲೀಕರಿಗೆ ರಾಜ್ಯ ಸರ್ಕಾರ ಸಿಹಿಸುದ್ದಿ ನೀಡಿದೆ. ಅವರಿಗೆ ಶೇ.50ರಷ್ಟು ಆಸ್ತಿ ತೆರಿಗೆಯಿಂದ ವಿನಾಯ್ತಿ ಘೋಷಣೆ ಮಾಡಿದೆ. ಈ ಕುರಿತು ಪ್ರವಾಸೋದ್ಯಮ ಸಚಿವ ಸಿ.ಪಿ. ಯೋಗೀಶ್ವರ ಪತ್ರಿಕಾ ಪ್ರಕಟಣೆ ಹೊರಡಿಸಿದ್ದು, ಕೋವಿಡ್-19ರ 2ನೇ ಅಲೆಯು ಪ್ರವಾಸೋದ್ಯಮ ವಲಯಕ್ಕೆ ತೀವ್ರವಾದ ಹೊಡೆತವನ್ನು ನೀಡಿದ್ದರಿಂದ ಹೋಟೆಲ್,ರೆಸ್ಟೋರೆಂಟ್, … Continued