ಪಶ್ಚಿಮಘಟ್ಟದಲ್ಲಿ ಒತ್ತುವರಿ ತೆರವಿಗೆ ಕಾರ್ಯಪಡೆ ರಚನೆ ; ಇಂದಿನಿಂದ (ಆ.5) ಕಾರ್ಯಾಚರಣೆ ; ಮೊದಲು ಅಕ್ರಮ ರೆಸಾರ್ಟ್, ಹೋಂ ಸ್ಟೇಗಳ ತೆರವು
ಬೆಂಗಳೂರು: ರಾಜ್ಯದ ಪಶ್ಚಿಮಘಟ್ಟದಲ್ಲಿ ಒತ್ತುವರಿ ತೆರವು ಸಂಬಂಧ ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಮತ್ತು ಅರಣ್ಯ ಕಾರ್ಯಪಡೆ ಮುಖ್ಯಸ್ಥರ ನೇತೃತ್ವದಲ್ಲಿ ಕಾರ್ಯಪಡೆ ರಚಿಸಲಾಗಿದೆ. ಸೋಮವಾರದಿಂದ (ಆಗಸ್ಟ್ 5) ಒತ್ತುವರಿ ಕಾರ್ಯಾಚರಣೆ ಆರಂಭವಾಗಲಿದ್ದು, ಮೊದಲಿಗೆ ಅಕ್ರಮ ರೆಸಾರ್ಟ್, ಹೋಂ ಸ್ಟೇ ತೆರವಿಗೆ ಸೂಚಿಸಲಾಗಿದೆ. ಈ ಬಗ್ಗೆ ಪ್ರಕಣೆ ನೀಡಿರುವ ಅರಣ್ಯ ಸಚಿವ ಈಶ್ವರ ಖಂಡ್ರೆ ಅವರು, ಮೊದಲು … Continued