ಬೃಹನ್ಮುಂಬೈ ಮಹಾನಗರ ಪಾಲಿಕೆ (ಬಿಎಂಸಿ) ಚುನಾವಣೆ :ಮಹಾಯುತಿ ಮೈತ್ರಿಕೂಟಕ್ಕೆ ಬಹುಮತ; ಬಿಜೆಪಿ ಅತಿದೊಡ್ಡ ಪಕ್ಷ
ಮುಂಬೈ: ಬೃಹನ್ಮುಂಬೈ ಮಹಾನಗರ ಪಾಲಿಕೆ (ಬಿಎಂಸಿ) ಚುನಾವಣೆಯಲ್ಲಿ ಬಿಜೆಪಿ ನೇತೃತ್ವದ ಮಹಾಯುತಿ ಮೈತ್ರಿಕೂಟವು ಸ್ಪಷ್ಟ ಬಹುಮತ ಪಡೆಯುವತ್ತ ಸಾಗಿದೆ. ಒಟ್ಟು 227 ಸದಸ್ಯ ಬಲದ ಪಾಲಿಕೆಯಲ್ಲಿ ಮಹಾಯುತಿ 120 ಸ್ಥಾನಗಳಲ್ಲಿ ಮುಂದಿದ್ದು, ಅಧಿಕಾರದ ಚುಕ್ಕಾಣಿ ಹಿಡಿಯಲಿದೆ. ಮಹಾಯುತಿ ಮೈತ್ರಿಕೂಟ 120 ಸ್ಥಾನಗಳಲ್ಲಿ ಇದರಲ್ಲಿ ಬಿಜೆಪಿ ಏಕಾಂಗಿಯಾಗಿ 93 ಸ್ಥಾನಗಳನ್ನು ಗೆದ್ದಿದ್ದರೆ, ಮಿತ್ರಪಕ್ಷ ಶಿವಸೇನೆ 27 ಸ್ಥಾನಗಳಲ್ಲಿ … Continued