ಲೋಕಸಭಾ ಚುನಾವಣೆ : ಕರ್ನಾಟಕದಲ್ಲಿ ಬಿಜೆಪಿ 17, ಜೆಡಿಎಸ್ 2, ಕಾಂಗ್ರೆಸ್ 9 ಸ್ಥಾನಗಳಲ್ಲಿ ಗೆಲುವು ; ರಾಜ್ಯದಲ್ಲೇ ಅತಿ ಹೆಚ್ಚು ಅಂತರದಲ್ಲಿ ಗೆದ್ದ ಕಾಗೇರಿ
ಬೆಂಗಳೂರು : ಲೋಕಸಭಾ ಚುನಾವಣೆಯಲ್ಲಿ ಕರ್ನಾಟಕದಲ್ಲಿ ಬಿಜೆಪಿ ನೇತೃತ್ವದ ಎನ್ ಡಿಎ ಮೈತ್ರಿಕೂಟ ಹೆಚ್ಚಿನ ಸ್ಥಾನಗಳಲ್ಲಿ ಗೆಲುವು ಸಾಧಿಸಿದೆ ಅಥವಾ ಮುಂದಿದೆ. ರಾಜ್ಯದಲ್ಲಿ ಬಿಜೆಪಿ 17, ಜೆಡಿಎಸ್ 2, ಕಾಂಗ್ರೆಸ್ 9 ಸ್ಥಾನಗಳಲ್ಲಿ ಜಯಗಳಿಸಿದೆ ಅಥವಾ ಮುಂದಿದೆ. ಬೆಂಗಳೂರು ದಕ್ಷಿಣ, ಬೆಂಗಳೂರು ಕೇಂದ್ರ, ಬೆಂಗಳೂರು ಉತ್ತರ, ಬೆಂಗಳೂರು ಗ್ರಾಮೀಣ, ಚಿಕ್ಕಬಳ್ಳಾಪುರ, ಮೈಸೂರು, ಚಿತ್ರದುರ್ಗ, ಉಡುಪಿ-ಚಿಕ್ಕಮಗಳೂರು, ಶಿವಮೊಗ್ಗ, … Continued