ಆಂಧ್ರ ರಾಜ್ಯಪಾಲರಾಗಿ ನೇಮಕಗೊಂಡ ದಕ್ಷಿಣ ಕನ್ನಡ ಮೂಲದ ಸುಪ್ರೀಂಕೋರ್ಟ್ ನಿವೃತ್ತ ನ್ಯಾಯಮೂರ್ತಿ ಅಬ್ದುಲ್ ನಜೀರ್ ನೇಮಕ : ಇವರು ಐತಿಹಾಸಿಕ ಅಯೋಧ್ಯೆ, ತ್ರಿವಳಿ ತಲಾಖ್ ಪ್ರಕರಣದ ತೀರ್ಪು ನೀಡಿದ ಪೀಠದಲ್ಲಿದ್ದರು..
ನವದೆಹಲಿ; ರಾಷ್ಟ್ರಪತಿ ದ್ರೌಪದಿ ಮುರ್ಮು ಭಾನುವಾರ ಹಲವು ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ರಾಜ್ಯಪಾಲ ಮತ್ತು ಲೆಫ್ಟಿನೆಂಟ್ ಗೌರ್ನರ್ ನೇಮಕ ಮಾಡಿದ್ದಾರೆ. ಆಂಧ್ರ ಪ್ರದೇಶದ ರಾಜ್ಯಪಾಲರಾಗಿ ಸುಪ್ರೀಂಕೋರ್ಟ್ ನಿವೃತ್ತ ನ್ಯಾಯಮೂರ್ತಿ ಎಸ್. ಅಬ್ದುಲ್ ನಜೀರ್ ನೇಮಕ ಮಾಡಲಾಗಿದೆ. ಇವರು ಕನ್ನಡಿಗರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ಮೂಡಬಿದಿರೆ ಸಮೀಪದ ಬೆಳವಾಯಿಯವರು. 2019ರ ಅಯೋಧ್ಯೆ ರಾಮಜನ್ಮಭೂಮಿ ಪ್ರಕರಣದಲ್ಲಿ … Continued