ದೇಶದ ಚಿಲ್ಲರೆ ಕ್ಷೇತ್ರದ ಹಣದುಬ್ಬರ: ಜುಲೈ ತಿಂಗಳಲ್ಲಿ ಶೇ. 5.59ಕ್ಕೆ ಕುಸಿತ

ಭಾರತದ ಚಿಲ್ಲರೆ ಕ್ಷೇತ್ರದ ಹಣದುಬ್ಬರ ದರವು ಜುಲೈ ತಿಂಗಳಲ್ಲಿ ಶೇ 5.59 ಆಗಿದೆ. ಇದು ಕಳೆದ ತಿಂಗಳು ಜೂನ್​ನಲ್ಲಿ ಇದ್ದ ಶೇ 6.26ಕ್ಕಿಂತ ಸ್ವಲ್ಪ ಮಟ್ಟಿಗೆ ಕಡಿಮೆ. ಇದರಿಂದಾಗಿ ಕೇಂದ್ರ ಬ್ಯಾಂಕ್​ನ ಮೇಲೆ ಇದ್ದ ಒತ್ತಡ ಕಡಿಮೆ ಆಗಿದೆ. ಮೇ ಹಾಗೂ ಜೂನ್ ತಿಂಗಳಲ್ಲಿ ಚಿಲ್ಲರೆ ಕ್ಷೇತ್ರದ ಹಣದುಬ್ಬರ ರಿಸರ್ವ್​ ಬ್ಯಾಂಕ್​ ಆಫ್​ ಇಂಡಿಯಾ ನಿಗದಿ … Continued