ರಿಟೇಲ್ ಹಣದುಬ್ಬರ ಜನವರಿಯಲ್ಲಿ 6.52%ಕ್ಕೆ ಏರಿಕೆ
ನವದೆಹಲಿ: ಚಿಲ್ಲರೆ ಹಣದುಬ್ಬರವು ಜನವರಿಯಲ್ಲಿ ತೀವ್ರವಾಗಿ ಏರಿಕೆ ಕಂಡಿದ್ದು, ಎರಡು ತಿಂಗಳ ನಂತರ ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ ಅಂದಾಜು ಮಾಡಿದ್ದ 6%ರಷ್ಟನ್ನು ಮೀರಿದೆ. ಗ್ರಾಹಕರ ಬೆಲೆ ಆಧಾರಿತ ಹಣದುಬ್ಬರವು ಮೂರು ತಿಂಗಳ ಗರಿಷ್ಠ ಮಟ್ಟಕ್ಕೆ ಏರಿದ್ದು, ಜನವರಿಯಲ್ಲಿ ಅದು 6.52%ಕ್ಕೆ ಏರಿದೆ. ರಾಷ್ಟ್ರೀಯ ಅಂಕಿಅಂಶ ಕಚೇರಿ (ಎನ್‌ಎಸ್‌ಒ) ಸೋಮವಾರ ಬಿಡುಗಡೆ ಮಾಡಿದ ಅಂಕಿಅಂಶಗಳು ಸತತ … Continued