ಅಂತಾರಾಷ್ಟ್ರೀಯ ಕ್ರಿಕೆಟಿಗೆ ನಿವೃತ್ತಿ ಘೋಷಿಸಿದ ಆಸ್ಟ್ರೇಲಿಯಾದ ಸ್ಫೋಟಕ ಆಲ್‌ರೌಂಡರ್ ಗ್ಲೆನ್ ಮ್ಯಾಕ್ಸ್‌ವೆಲ್

ಆಸ್ಟ್ರೇಲಿಯಾದ ಸ್ಫೋಟಕ ಆಲ್‌ರೌಂಡರ್, ಆಧುನಿಕ ಕ್ರಿಕೆಟ್‌ನ ಅತ್ಯಂತ ಪ್ರತಿಭಾವಂತ ಬ್ಯಾಟರ್‌ಗಳಲ್ಲಿ ಒಬ್ಬರಾದ ಗ್ಲೆನ್ ಮ್ಯಾಕ್ಸ್‌ವೆಲ್ ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ಮಂಗಳವಾರ ನಿವೃತ್ತಿ ಘೋಷಿಸಿದ್ದಾರೆ. ತವರಿನ ಅಂಗಳದಲ್ಲಿ ವಿದಾಯದ ಪಂದ್ಯವೊಂದನ್ನು ಆಡುವ ಅವರ ಆಸೆಗೆ ಆಸ್ಟ್ರೇಲಿಯಾ ತಂಡದ ಆಯ್ಕೆ ನೀತಿ ಅಡ್ಡಿಯಾಗಿದ್ದು, ಯುವ ಆಟಗಾರರಿಗೆ ಹೆಚ್ಚಿನ ಆದ್ಯತೆ ನೀಡುವ ನಿರ್ಧಾರದ ಹಿನ್ನೆಲೆಯಲ್ಲಿ ಅವರು ಈ ತೀರ್ಮಾನ ಕೈಗೊಂಡಿದ್ದಾರೆ. ‘ದಿ … Continued