ಅಂತಾರಾಷ್ಟ್ರೀಯ ಕ್ರಿಕೆಟ್ ಗೆ ನಿವೃತ್ತಿ ಘೋಷಿಸಿದ ಸ್ಪಿನ್ ದಿಗ್ಗಜ ಭಾರತದ ಆರ್ ಅಶ್ವಿನ್
ನವದೆಹಲಿ: ಬುಧವಾರ ಬ್ರಿಸ್ಬೇನ್‌ನಲ್ಲಿ ಆಸ್ಟ್ರೇಲಿಯಾ ವಿರುದ್ಧದ ಮೂರನೇ ಟೆಸ್ಟ್ ಪಂದ್ಯದ ನಂತರ ಭಾರತೀಯ ಕ್ರಿಕೆಟ್ ತಂಡದ ಸ್ಪಿನ್ನರ್ ಆರ್. ಅಶ್ವಿನ್ ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ್ದಾರೆ. ಪಂದ್ಯ ಡ್ರಾದಲ್ಲಿ ಅಂತ್ಯಗೊಂಡ ನಂತರ ನಾಯಕ ರೋಹಿತ್ ಶರ್ಮಾ ಅವರೊಂದಿಗೆ ಪತ್ರಿಕಾಗೋಷ್ಠಿಯಲ್ಲಿ ಅಶ್ವಿನ್ ಈ ಘೋಷಣೆ ಮಾಡಿದರು. ಅಶ್ವಿನ್ ಅಡಿಲೇಡ್‌ನಲ್ಲಿ ಐದು ಟೆಸ್ಟ್‌ಗಳ ಸರಣಿಯ ಎರಡನೇ ಪಂದ್ಯವನ್ನು ಆಡಿದರು … Continued