ಇನ್ಮುಂದೆ ಚುನಾವಣೆಗೆ ಸ್ಪರ್ಧಿಸಲ್ಲ : ಗೀತಾ ಶಿವರಾಜಕುಮಾರ ಘೋಷಣೆ
ಶಿವಮೊಗ್ಗ : ಇನ್ಮುಂದೆ ಯಾವುದೇ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ ಎಂದು ಗೀತಾ ಶಿವರಾಜಕುಮಾರ ಘೋಷಿಸಿದ್ದಾರೆ. ಇಂದು, ಶನಿವಾರ ಶಿವಮೊಗ್ಗ ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆಯಾಗಿ ಆಯ್ಕೆಯಾಗಿರುವ ಶ್ವೇತಾ ಬಂಡಿ ಅವರ ಪದಗ್ರಹಣ ಕಾರ್ಯಕ್ರಮದಲ್ಲಿ ಮಾತನಾಡಿದ ನಟ ಶಿವರಾಜ್‌ಕುಮಾರ್ ಅವರ ಪತ್ನಿ ಹಾಗೂ ಮಾಜಿ ಮುಖ್ಯಮಂತ್ರಿ ಎಸ್.ಬಂಗಾರಪ್ಪ ಅವರ ಪುತ್ರಿಯಾದ ಗೀತಾ ಶಿವರಾಜಕುಮಾರ (Geetha Shivarajkumar) ಇನ್ಮುಂದೆ ಶಿವಮೊಗ್ಗದಲ್ಲಿ … Continued