ಅಂತಾರಾಷ್ಟ್ರೀಯ ಫುಟ್ಬಾಲ್‌ಗೆ ನಿವೃತ್ತಿ ಘೋಷಿಸಿದ ಅರ್ಜೆಂಟಿನಾದ ಫುಟ್ಬಾಲ್ ದಂತಕಥೆ ಲಿಯೊನೆಲ್ ಮೆಸ್ಸಿ
ಬ್ಯೂನಸ್ ಐರಿಸ್ : ಅರ್ಜೆಂಟಿನಾದ ಫುಟ್ಬಾಲ್ ದಂತಕಥೆ , ಎಂಟು ಬಾರಿ ಬ್ಯಾಲನ್ ಡಿ’ಓರ್ ಪ್ರಶಸ್ತಿ ವಿಜೇತ ಹಾಗೂ ತಂಡದ ನಾಯಕ ಲಿಯೊನೆಲ್ ಮೆಸ್ಸಿ (39) ಅಂತಾರಾಷ್ಟ್ರೀಯ ಫುಟ್ಬಾಲ್‌ಗೆ ನಿವೃತ್ತಿ ಘೋಷಿಸಿದ್ದಾರೆ. ಇದರೊಂದಿಗೆ ಅರ್ಜೆಂಟಿನಾ ರಾಷ್ಟ್ರೀಯ ಫುಟ್ಬಾಲ್ ತಂಡದೊಂದಿಗೆ ಅವರ 20 ವರ್ಷಗಳ ಅದ್ಭುತ ಪಯಣ ಅಂತ್ಯಗೊಂಡಿದೆ. ಇನ್‌ಸ್ಟಾಗ್ರಾಂನಲ್ಲಿ ಸ್ಪ್ಯಾನಿಷ್ ಭಾಷೆಯಲ್ಲಿ ಕೈಬರಹದ ಪತ್ರವನ್ನು ಹಂಚಿಕೊಂಡು … Continued