ರಾಜಕೀಯ ನಿವೃತ್ತಿ ಬಗ್ಗೆ ಸುಳಿವು ನೀಡಿದ ಎನ್‌ಸಿಪಿ ಸ್ಥಾಪಕ ಶರದ್ ಪವಾರ್

ಮುಂಬೈ:  ನ್ಯಾಶನಲಿಸ್ಟ್ ಕಾಂಗ್ರೆಸ್ ಪಕ್ಷದ ನಾಯಕ ಶರದ್ ಪವಾರ್ (83) ಮಂಗಳವಾರ ನಿವೃತ್ತಿ ಸುಳಿವು ನೀಡಿದ್ದಾರೆ. ತಮ್ಮ ರಾಜ್ಯಸಭಾ ಅವಧಿಯು 18 ತಿಂಗಳ ನಂತರ ಕೊನೆಗೊಂಡ ಬಳಿಕ ಇನ್ನು ಮುಂದೆ ಯಾವುದೇ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ ಎಂದು ಅವರು ಹೇಳಿದ್ದಾರೆ. ತಮ್ಮ ಮೊಮ್ಮಗ ಯುಗೇಂದ್ರ ಪವಾರ್ ಪರ ಚುನಾವಣಾ ಪ್ರಚಾರದಲ್ಲಿ ಭಾಗಿಯಾಗಿರುವ ಅವರು ಸಾರ್ವಜನಿಕರನುದ್ದೇಶಿಸಿ ಮಾತನಾಡಿದ್ದಾರೆ. ‘ರಾಜ್ಯಸಭಾ … Continued

ವಿರಾಟ್ ಕೊಹ್ಲಿ, ರೋಹಿತ್ ಶರ್ಮಾ ನಂತರ ಟಿ20ಐ ಪಂದ್ಯಗಳಿಗೆ ನಿವೃತ್ತಿ ಘೋಷಿಸಿದ ರವೀಂದ್ರ ಜಡೇಜಾ

ನವದೆಹಲಿ: ಭಾರತದ ಆಲ್‌ರೌಂಡರ್ ರವೀಂದ್ರ ಜಡೇಜಾ ಅವರು ಟಿ20 ಅಂತಾರಾಷ್ಟ್ರೀಯ ಪಂದ್ಯಗಳಿಗೆ ಭಾನುವಾರ ನಿವೃತ್ತಿ ಘೋಷಿಸಿದ್ದಾರೆ. ಬಾರ್ಬಡೋಸ್‌ನಲ್ಲಿ ಭಾರತದ T20 ವಿಶ್ವಕಪ್ ವಿಜಯದ ನಂತರ ಸ್ಟಾರ್ ಬ್ಯಾಟರಗಳಾದ ವಿರಾಟ್ ಕೊಹ್ಲಿ ಮತ್ತು ರೋಹಿತ್ ಶರ್ಮಾ ಅವರು ಟಿ20 ಸ್ವರೂಪದಿಂದ ನಿವೃತ್ತಿ ಘೋಷಿಸಿದ ಒಂದು ದಿನದ ನಂತರ ಜಡೇಜಾ ಸಹ ನಿವೃತ್ತಿ ಘೋಷಿಸಿದ್ದಾರೆ. ಇನ್ಸ್ಟಾಗ್ರಾಂ(Instagram)ನಲ್ಲಿ ಅವರು ತಮ್ಮ … Continued

T20 ವಿಶ್ವಕಪ್ ಪ್ರಶಸ್ತಿ ಬೆನ್ನಲ್ಲೇ ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್​ ಗೆ ನಿವೃತ್ತಿ ಘೋಷಿಸಿದ ವಿರಾಟ್ ಕೊಹ್ಲಿ, ರೋಹಿತ್ ಶರ್ಮಾ

ನವದೆಹಲಿ: ಭಾರತದ ಇಬ್ಬರು ಶ್ರೇಷ್ಠ ಕ್ರಿಕೆಟಿಗರಾದ ವಿರಾಟ್ ಕೊಹ್ಲಿ ಮತ್ತು ರೋಹಿತ್ ಶರ್ಮಾ ತಂಡದ ಎರಡನೇ T20 ವಿಶ್ವಕಪ್ ವಿಜಯದ ನಂತರ ಶನಿವಾರ ತಮ್ಮ T20  ಅಂತಾರಾಷ್ಟ್ರೀಯ ಕ್ರಿಕೆಟ್​ಗೆ ತಮ್ಮ ನಿವೃತ್ತಿಯನ್ನು ಘೋಷಿಸಿದ್ದಾರೆ. ಭಾರತದ ಐತಿಹಾಸಿಕ ವಿಜಯದ ನಂತರ ಕೊಹ್ಲಿ ತಮ್ಮ ನಿವೃತ್ತಿಯನ್ನು ಘೋಷಿಸಿದರೆ, ಭಾರತ ತಂಡದ ನಾಯಕ ರೋಹಿತ್ ಶರ್ಮಾ ಪಂದ್ಯದ ನಂತರದ ಅಧಿಕೃತ ಪತ್ರಿಕಾಗೋಷ್ಠಿಯಲ್ಲಿ … Continued