ಬಿಜೆಪಿ ತೊರೆದು 1200 ಕಾರುಗಳ ಬೆಂಗಾವಲಿನಲ್ಲಿ ಬಂದು ಕಾಂಗ್ರೆಸ್ ಸೇರ್ಪಡೆಯಾದ ಸಿಂಧಿಯಾ ನಿಷ್ಠ ಸಮಂದರ ಪಟೇಲ್
ಭೋಪಾಲ: ಮಧ್ಯಪ್ರದೇಶದ ವಿದಾನಸಭೆ ಚುನಾವಣೆ ಸನಿಹದಲ್ಲಿರುವಾಗಲೇ ಕೇಂದ್ರ ಸಚಿವ ಜ್ಯೋತಿರಾದಿತ್ಯ ಸಿಂಧಿಯಾ ಅವರ ಆಪ್ತ ಹಾಗೂ ಮಧ್ಯಪ್ರದೇಶದ ಶಾಸಕ ಸಮಂದರ್ ಸಿಂಗ್ ಅವರು ಬಿಜೆಪಿ ತೊರೆದು, ಕಾಂಗ್ರೆಸ್ ಪಕ್ಷೆಕ್ಕೆ ಮರಳಿದ್ದಾರೆ. ಬಿಜೆಪಿ ಕಚೇರಿಗೆ ರಾಜೀನಾಮೆ ಪತ್ರ ಸಲ್ಲಿಸುವ ವೇಳೆ ಶುಕ್ರವಾರ ಅವರು ತಮ್ಮ ವಿಧಾನಸಭಾ ಕ್ಷೇತ್ರವಾದ ಜವಾದ್‌ನಿಂದ ಭೋಪಾಲ ವರೆಗೆ ಅವರು ಸುಮಾರು 1200 ಕಾರುಗಳ … Continued