ಬಾಂಗ್ಲಾದೇಶದ ಹೆಸರಲ್ಲಿ ವಿದೇಶಿ ಅಡಕೆ ಅಕ್ರಮ ಆಮದು ಪತ್ತೆ ; ₹2500 ಕೋಟಿ ನಷ್ಟದ ಶಂಕೆ : ನಮ್ಮ ಬೆಳೆಗಾರರ ಮೇಲೆ ಪರಿಣಾಮ ಏನು..?
ನವದೆಹಲಿ: ಆಗ್ನೇಯ ಏಷ್ಯಾದ ದೇಶಗಳಿಂದ ಭಾರತಕ್ಕೆ ಅಡಕೆ ಆಮದು ಮಾಡಿಕೊಂಡು, ಅದನ್ನು ಬಾಂಗ್ಲಾದೇಶ ಮೂಲದ ಅಡಕೆ ಎಂದು ಸುಳ್ಳು ಹೇಳಿ ವಂಚಿಸಿ ದಕ್ಷಿಣ ಏಷ್ಯಾ ಮುಕ್ತ ವ್ಯಾಪಾರ ಒಪ್ಪಂದ (SAFTA) ಅಡಿ ದೊರೆಯುವ ಕಸ್ಟಮ್ಸ್ ಸುಂಕ ವಿನಾಯಿತಿ ಪಡೆಯುತ್ತಿದ್ದರೆನ್ನಲಾದ ದೊಡ್ಡ ಜಾಲವನ್ನು ಕಂದಾಯ ಗುಪ್ತಚರ ನಿರ್ದೇಶನಾಲಯ (DRI) ಭೇದಿಸಿದೆ. ಡಿಆರ್ಐ(DRI) ನಡೆಸಿದ ತನಿಖೆಯಲ್ಲಿ ಈ ಜಾಲದಿಂದ … Continued