ಭಾರತೀಯ ಸಶಸ್ತ್ರ ಪಡೆಗಳ ಇತಿಹಾಸದಲ್ಲಿ ಇದೇ ಮೊದಲ ಸಲ ಒಂದೇ ಬಾರಿಗೆ ಸೇನೆ-ನೌಕಾಪಡೆ ಮುಖ್ಯಸ್ಥರಾದ ಕ್ಲಾಸ್ ಮೇಟ್ಸ್…!

ನವದೆಹಲಿ : ದೇಶದ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಒಂದೇ ತರಗತಿಯಲ್ಲಿ ಓದಿದ್ದ ಇಬ್ಬರು ಭಾರತೀಯ ಭೂ ಸೇನೆ ಮತ್ತು ನೌಕಾಪಡೆಯ ಮುಖ್ಯಸ್ಥರಾಗಿ ಅಧಿಕಾರ ಸ್ವೀಕರಿಸಿದ್ದಾರೆ. ಭಾರತೀಯ ಸೇನಾ ಮುಖ್ಯಸ್ಥರಾಗಿ ಲೆಫ್ಟಿನೆಂಟ್‌ ಜನರಲ್‌ ಉಪೇಂದ್ರ ದ್ವಿವೇದಿ ಹಾಗೂ ನೌಕಾಪಡೆ ಮುಖ್ಯಸ್ಥರಾಗಿ ಅಡ್ಮಿರಲ್‌ ದಿನೇಶ್‌ ತ್ರಿಪಾಠಿ ನೇಮಕಗೊಂಡಿರುವುದು ವಿಶೇಷವಾಗಿದೆ. ಇವರಿಬ್ಬರೂ 70ರ ದಶಕದಲ್ಲಿ ಮಧ್ಯಪ್ರದೇಶದ ರೇವಾ ಸೈನಿಕ … Continued

ವೀಡಿಯೊ | ಪೊಲೀಸರ “ನಿಷ್ಕ್ರಿಯತೆ”ಗೆ ಹತಾಶೆಗೊಂಡು ಠಾಣೆಗೆ ಬಂದು ಪೊಲೀಸ್ ಅಧಿಕಾರಿಗೆ ‘ಆರತಿ’ ಮಾಡಿದ ದಂಪತಿ..!. ಆದರೆ…

ಭೋಪಾಲ್: ಮಧ್ಯಪ್ರದೇಶದ ದಂಪತಿ ಪೊಲೀಸ್ ಠಾಣೆಗೆ ಆಗಮಿಸಿ ಅಧಿಕಾರಿಯೊಬ್ಬರಿಗೆ ‘ಆರತಿ’ ಮಾಡಿದ್ದಾರೆ…! ಆದರೆ ಇದು ಗೌರವ ಸೂಚಕವಾಗಿ ಮಾಡಿದ್ದಲ್ಲ, ಬದಲಾಗಿ ಕಳ್ಳತನದ ದೂರಿನಲ್ಲಿ ಪೊಲೀಸರ ನಿಷ್ಕ್ರಿಯತೆಯ ಬಗ್ಗೆ ತಮ್ಮ ಹತಾಶೆ ತೋರಿಸಲು ದಂಪತಿ ಈ ರೀತಿ ಮಾಡಿದ್ದಾರೆ ಎಂದು ವರದಿಯಾಗಿದೆ. ದಂಪತಿ ಪೊಲೀಸ್‌ ಇನ್ಸ್‌ಪೆಕ್ಟರ್‌ಗೆ ಮಾಲಾರ್ಪಣೆ ಮಾಡಲು ಪ್ರಯತ್ನಿಸಿದರು ಮತ್ತು ಅವರಿಗೆ ಮುಜುಗರವನ್ನುಂಟು ಮಾಡಲು ಶಾಲು … Continued