ಇರಾನಿನ ನೂತನ ಸರ್ವೋಚ್ಚ ನಾಯಕ, ಐಆರ್‌ಜಿಸಿ ಅಧಿಕಾರಿಗಳ ಮಾಹಿತಿ ನೀಡಿದವರಿಗೆ 92 ಕೋಟಿ ರೂ. ಬಹುಮಾನ ಘೋಷಿಸಿದ ಅಮೆರಿಕ
ಇರಾನ್‌ನ ನೂತನ ಸರ್ವೋಚ್ಚ ನಾಯಕ (Supreme Leader) ಮೊಜ್ತಬಾ ಖಮೇನಿ ಮತ್ತು ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (IRGC) ಗೆ ಸಂಬಂಧಿಸಿದ ಹಲವಾರು ಹಿರಿಯ ಅಧಿಕಾರಿಗಳ ಬಗ್ಗೆ ಮಾಹಿತಿ ನೀಡಿದವರಿಗೆ ಅಮೆರಿಕವು 10 ಮಿಲಿಯನ್ ಡಾಲರ್ ಅಥವಾ ಪ್ರಸ್ತುತ ವಿನಿಮಯ ದರದಂತೆ 92,47,48,000 ರೂಪಾಯಿಗಳ ವರೆಗೆ ಬಹುಮಾನವನ್ನು ಘೋಷಿಸಿದೆ. ಡಿಪ್ಲೊಮ್ಯಾಟಿಕ್ ಸೆಕ್ಯುರಿಟಿ ಸರ್ವಿಸ್ ನಡೆಸುತ್ತಿರುವ ಅಮೆರಿಕ … Continued