ಆರ್.ಜಿ. ಕರ್ ಕಾಲೇಜ್ ವೈದ್ಯೆ ಅತ್ಯಚಾರ-ಕೊಲೆ ಪ್ರಕರಣ ; ಮಾಜಿ ಪ್ರಾಂಶುಪಾಲ ಸಂದೀಪ ಘೋಷ್ ಗೆ ಜಾಮೀನು
ಕೋಲ್ಕತ್ತಾ : ಅತ್ಯಾಚಾರ ಮತ್ತು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೋಲ್ಕತ್ತಾದ ಆರ್.ಜಿ. ಕರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ ಮಾಜಿ ಪ್ರಾಂಶುಪಾಲ ಸಂದೀಪ ಘೋಷ್ ಮತ್ತು ತಲಾ ಪೊಲೀಸ್ ಠಾಣೆಯ ಅಂದಿನ ಪ್ರಭಾರಿ ಅಧಿಕಾರಿ ಅಭಿಜಿತ ಮೊಂಡಲ್ ಅವರಿಗೆ ಕೋಲ್ಕತ್ತಾ ನ್ಯಾಯಾಲಯ ಶುಕ್ರವಾರ ಜಾಮೀನು ನೀಡಿದೆ. 31 ವರ್ಷದ ಟ್ರೇನಿ ವೈದ್ಯೆಯ ಅತ್ಯಾಚಾರ ಮತ್ತು ಕೊಲೆ … Continued