ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿ ಹಲವರ ಹೆಸರು
ಮುಂಬೈ :ದಿವಂಗತ ಬಾಲಿವುಡ್ ನಟ ಸುಶಾಂತ ಸಿಂಗ್ ರಜಪೂತ್ ಅವರ ಮಾಜಿ ವ್ಯವಸ್ಥಾಪಕಿ ದಿಶಾ ಸಾಲಿಯಾನ್ ಅವರ ಸಾವಿನ ಪ್ರಕರಣಕ್ಕೆ ಆರು ವರ್ಷಗಳ ಬಳಿಕ ಮಹತ್ವದ ತಿರುವು ಸಿಕ್ಕಿದ್ದು, ಸಿಬಿಐ ಸೋಮವಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಎಫ್ಐಆರ್ ದಾಖಲಿಸಿದೆ. ಈ ಎಫ್ಐಆರ್ನಲ್ಲಿ ಶಿವಸೇನೆ (ಉದ್ಧವ್ ಬಾಳಾಸಾಹೇಬ್ ಠಾಕ್ರೆ) ನಾಯಕ ಹಾಗೂ ಶಾಸಕ ಆದಿತ್ಯ ಠಾಕ್ರೆ, ನಟ ಡಿನೋ … Continued