ರಿಕ್ಕಿ ರೈ ಮೇಲೆ ಗುಂಡಿನ ದಾಳಿ ; ಮುತ್ತಪ್ಪ ರೈ 2ನೇ ಪತ್ನಿ ಸೇರಿ ನಾಲ್ವರ ವಿರುದ್ಧ ಎಫ್ ಐಆರ್
ರಾಮನಗರ: ಭೂಗತ ಲೋಕದ ಮಾಜಿ ಡಾನ್ ಮುತ್ತಪ್ಪ ರೈ ಅವರ ಪುತ್ರ 35 ವರ್ಷದ ರಿಕ್ಕಿ ರೈ ಮೇಲೆ ಬಿಡದಿ ಸಮೀಪದ ಕರಿಯಪ್ಪನದೊಡ್ಡಿಯಲ್ಲಿ ರಾತ್ರಿ ನಡೆದ ಗುಂಡಿನ ದಾಳಿ ನಡೆದ ಪ್ರಕರಣದಲ್ಲಿ ಬಿಡದಿ ಪೊಲೀಸ್ ಠಾಣೆಯಲ್ಲಿ ಶನಿವಾರ ನಾಲ್ವರ ವಿರುದ್ಧ ಎಫ್‌ಐಆರ್ ದಾಖಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. ರಿಕ್ಕಿ ಅವರ ಕಾರು ಚಾಲಕ ಜಿ. ಬಸವರಾಜು … Continued