ಅತ್ಯಾಚಾರ ಸಂತ್ರಸ್ತೆ ಬಲವಂತದ ಗರ್ಭ ಹೊರಬೇಕಿಲ್ಲ: ಕರ್ನಾಟಕ ಹೈಕೋರ್ಟ್ ಏಕಸದಸ್ಯ ಪೀಠ

ಬೆಂಗಳೂರು: ಸಂವಿಧಾನದ 21ನೇ ವಿಧಿ ಅಡಿಯಲ್ಲಿ ಸಂತಾನೋತ್ಪತ್ತಿ ಆಯ್ಕೆ ಚಲಾಯಿಸುವ ಹಕ್ಕು ಮಹಿಳೆಯ “ವೈಯಕ್ತಿಕ ಸ್ವಾತಂತ್ರ್ಯ”ದ ಭಾಗವಾಗಿದೆ. ತನ್ನ ದೈಹಿಕ ಸಮಗ್ರತೆ ರಕ್ಷಿಸಿಕೊಳ್ಳುವ ಪವಿತ್ರ ಹಕ್ಕನ್ನು ಅವರು ಹೊಂದಿರುತ್ತಾರೆ ಎಂದು ಕರ್ನಾಟಕ ಹೈಕೋರ್ಟ್‌ನ ಧಾರವಾಡ ಪೀಠ ಈಚೆಗೆ ಹೇಳಿದೆ. ಅತ್ಯಾಚಾರಕ್ಕೆ ಒಳಗಾಗಿ ಗರ್ಭ ಧರಿಸಿದ್ದ 16 ವರ್ಷದ ಅಪ್ರಾಪ್ತೆಯು ಗರ್ಭಪಾತಕ್ಕೆ ಮನವಿ ಮಾಡಿದ್ದರು. ವೈದ್ಯಕೀಯ ಗರ್ಭಪಾತ … Continued