ಕಾಂತಾರ ಮಿಮಿಕ್ರಿ ಪ್ರಕರಣ ; ನಟ ರಣವೀರ್ ಸಿಂಗ್ ಗೆ ಕರ್ನಾಟಕ ಹೈಕೋರ್ಟ್ ತರಾಟೆ
ಬೆಂಗಳೂರು : ಬಾಲಿವುಡ್ ನಟ ರಣವೀರ್ ಸಿಂಗ್ ಅವರಿಗೆ ಕರ್ನಾಟಕ ಹೈಕೋರ್ಟ್ ಬಂಧನದಿಂದ ತಾತ್ಕಾಲಿಕ ಸಮಾಧಾನ ನೀಡಿದೆಯಾದರೂ, ಅವರ ವರ್ತನೆಯ ಬಗ್ಗೆ ನ್ಯಾಯಾಧೀಶರು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಮಂಗಳವಾರ ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರು, “ಸೆಲೆಬ್ರಿಟಿಯಾದ ತಕ್ಷಣ ಧಾರ್ಮಿಕ ನಂಬಿಕೆಗಳನ್ನು ಅಪಹಾಸ್ಯ ಮಾಡುವ ಹಕ್ಕು ಯಾರಿಗೂ ಇಲ್ಲ” ಎಂದು ಹೇಳಿದ್ದಾರೆ. ಕೋರ್ಟ್ … Continued