ಪ್ರಧಾನಿ ಮೋದಿ ಭೇಟಿಯಾದ ಬ್ರಿಟನ್‌ ಮಾಜಿ ಪ್ರಧಾನಿ ರಿಷಿ ಸುನಕ್ ಕುಟುಂಬ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಮಂಗಳವಾರ ಬ್ರಿಟನ್‌ ಮಾಜಿ ಪ್ರಧಾನಿ ರಿಷಿ ಸುನಕ್ ಹಾಗೂ ಅವರ ಕುಟುಂಬದವರನ್ನು ಭೇಟಿಯಾಗಿದ್ದಾರೆ. ದೆಹಲಿಯಲ್ಲಿ ಪ್ರಧಾನಿ ಮೋದಿ ಬ್ರಿಟನ್‌ ಮಾಜಿ ಪ್ರಧಾನಿ ರಿಷಿ ಸುನಕ್ ಅವರನ್ನು ಭೇಟಿಯಾದರು. ಈ ವೇಳೆ ರಿಷಿ ಸುನಕ್ ಅವರನ್ನು ಭಾರತದ ದೊಡ್ಡ ಸ್ನೇಹಿತ ಎಂದು ಮೋದಿ ಬಣ್ಣಿಸಿದ್ದಾರೆ. ಭೇಟಿಯ ವೇಳೆ ಇಬ್ಬರು ನಾಯಕರು ವಿವಿಧ … Continued

ಬೆಂಗಳೂರಿನ ರಾಯರ ಮಠಕ್ಕೆ ಬ್ರಿಟನ್‌ ಮಾಜಿ ಪ್ರಧಾನಿ ರಿಷಿ ಸುನಕ್ ದಂಪತಿ ಭೇಟಿ ; ವಿಶೇಷ ಪೂಜೆ

ಬೆಂಗಳೂರು: ಬ್ರಿಟನ್ ಮಾಜಿ ಪ್ರಧಾನಿ ರಿಷಿ ಸುನಕ್ ಮತ್ತು ಪತ್ನಿ ಅಕ್ಷತಾ ಮೂರ್ತಿ ದಂಪತಿ ಭಾರತ ಪ್ರವಾಸದಲ್ಲಿದ್ದು, ಬೆಂಗಳೂರಿನ ಜಯನಗರದ ಶ್ರೀ ರಾಘವೇಂದ್ರ ಸ್ವಾಮಿ ಮಠಕ್ಕೆ ಮಂಗಳವಾರ ಭೇಟಿ ನೀಡಿ ಗುರುರಾಯರಿಗೆ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಜಯನಗರದ 5ನೇ ಬಡಾವಣೆಯ ನಂಜನಗೂಡು ಶ್ರೀ ರಾಘವೇಂದ್ರ ಮಠಕ್ಕೆ ಮಾವ ಹಾಗೂ ಇನ್ಫೋಸಿಸ್‌ ಸಂಸ್ಥಾಪಕ ಎನ್‌.ಆರ್‌. ನಾರಾಯಣ ಮೂರ್ತಿ, … Continued

ಮಾರ್ನಿಂಗ್ ಕನ್ಸಲ್ಟ್ ಸಮೀಕ್ಷೆಯಲ್ಲಿ ವಿಶ್ವದ ಅತ್ಯಂತ ಜನಪ್ರಿಯ ನಾಯಕರ ಪಟ್ಟಿಯಲ್ಲಿ ಪ್ರಧಾನಿ ಮೋದಿ ನಂ.1 : ಅನುಮೋದನೆ ರೇಟಿಂಗ್‌ ಎಷ್ಟು ಗೊತ್ತಾ…?

ಅಮೆರಿಕ ಮೂಲದ ಸಲಹಾ ಸಂಸ್ಥೆ ‘ಮಾರ್ನಿಂಗ್ ಕನ್ಸಲ್ಟ್’ ನಡೆಸಿದ ಸಮೀಕ್ಷೆಯ ಪ್ರಕಾರ, ಪ್ರಧಾನಿ ನರೇಂದ್ರ ಮೋದಿ ಅವರು 76% ರಷ್ಟು ಅನುಮೋದನೆ ರೇಟಿಂಗ್‌ ಪಡೆದ ನಂತರ ವಿಶ್ವದ ಅತ್ಯಂತ ಜನಪ್ರಿಯ ನಾಯಕರಾಗಿ ಹೊರಹೊಮ್ಮಿದ್ದಾರೆ. ಭಾರತದ ಪ್ರಧಾನ ಮಂತ್ರಿಯ ಅನುಮೋದನೆಯ ರೇಟಿಂಗ್ ಪಟ್ಟಿಯಲ್ಲಿ ಎರಡನೇ ಸ್ಥಾನದಲ್ಲಿರುವ ವಿಶ್ವದ ಜನಪ್ರಿಯ ನಾಯಕನಿಗಿಂತ 10% ಕ್ಕಿಂತ ಹೆಚ್ಚು ಅಂಕಗಳಿಂದ ಮುಂದಿದ್ದಾರೆ. … Continued

ಪ್ಯಾಲೆಸ್ತೀನ್ ಕುರಿತ ಹೇಳಿಕೆ: ಭಾರತೀಯ ಮೂಲದ ಹಿರಿಯ ಸಚಿವೆ ಸಂಪುಟದಿಂದ ವಜಾಗೊಳಿಸಿದ ಬ್ರಿಟನ್‌ ಪ್ರಧಾನಿ ರಿಷಿ ಸುನಕ್‌

ಪ್ಯಾಲೆಸ್ತೀನ್ ಕುರಿತು ಮಾಡಿದ ಹೇಳಿಕೆಗೆ ಸಂಬಂಧಿಸಿದಂತೆ ಬ್ರಿಟನ್ ಪ್ರಧಾನಿ ರಿಷಿ ಸುನಕ್ ಅವರ ಸಂಪುಟದ ಆಂತರಿಕ ಸಚಿವೆ ಸುಯೆಲ್ಲಾ ಬ್ರೆವರ್‌ಮನ್ ಅವರನ್ನು ಸೋಮವಾರ ವಜಾಗೊಳಿಸಿದ್ದಾರೆ. ಬ್ರಿಟನ್ನಿನ ಅತ್ಯಂತ ಹಿರಿಯ ಸಚಿವರಲ್ಲಿ ಒಬ್ಬರಾದ ಬ್ರೇವರ್‌ಮ್ಯಾನ್ ವಿರುದ್ಧದ ಕ್ರಮವು ಪ್ಯಾಲೇಸ್ಟಿನಿಯನ್ ಪರವಾದ ಮೆರವಣಿಗೆಯನ್ನು ಪೋಲೀಸರು ನಿರ್ವಹಿಸಿದ ಕುರಿತು ಅವರ ಕಾಮೆಂಟ್‌ಗಳ ಕುರಿತು ಎದ್ದ ವಿವಾದಗಳ ನಂತರ ಈ ಬೆಳವಣಿಗೆ … Continued

ಮಂತ್ರಾಲಯಕ್ಕೆ ಭೇಟಿ ನೀಡಿ ರಾಯರ ದರ್ಶನ ಪಡೆದ ಬ್ರಿಟನ್‌ ಪ್ರಧಾನಿ ರಿಷಿ ಸುನಕ್‌ ತಂದೆ-ತಾಯಿ

ರಾಯಚೂರು : ನವದೆಹಲಿಯಲ್ಲಿ ನಡೆದ ಜಿ-20 ಶೃಂಗಸಭೆಯಲ್ಲಿ(G20) ಭಾಗಿಯಾಗಲು ಭಾರತಕ್ಕೆ ಬಂದಿದ್ದ ಬ್ರಿಟನ್‌ ಪ್ರಧಾನಿ ರಿಷಿ ಸುನಕ್‌ ದಂಪತಿ ಜೊತೆ ಅವರ ತಂದೆ-ತಾಯಿ ಕೂಡ ಆಗಮಿಸಿದ್ದು, ಅವರು ಮಂತ್ರಾಲಯ ಗುರು ರಾಘವೇಂದ್ರ ಸ್ವಾಮಿಗಳ ದರ್ಶನ ಪಡೆದಿದ್ದಾರೆ. ಜಿ-20 ಶೃಂಗಸಭೆ ಹಿನ್ನೆಲೆಯಲ್ಲಿ ಭಾರತಕ್ಕೆ ಆಗಮಿಸಿದ್ದ ಬ್ರಿಟನ್ ಪ್ರಧಾನಿ ರಿಷಿ ಸುನಕ್ ಬಂದಿರುವ ಪೋಷಕರು ಬೆಂಗಳೂರಿನಲ್ಲಿ ಉಳಿದುಕೊಂಡಿದ್ದು ಈಗ … Continued

ದೆಹಲಿಯ ಅಕ್ಷರಧಾಮ ದೇವಸ್ಥಾನದಲ್ಲಿ ಪ್ರಾರ್ಥನೆ ಸಲ್ಲಿಸಿದ ಬ್ರಿಟನ್‌ ಪ್ರಧಾನಿ ರಿಷಿ ಸುನಕ್, ಪತ್ನಿ ಅಕ್ಷತಾ

ನವದೆಹಲಿ; ಬ್ರಿಟನ್ ಪ್ರಧಾನಿ ರಿಷಿ ಸುನಕ್ ಮತ್ತು ಅವರ ಪತ್ನಿ ಅಕ್ಷತಾ ಮೂರ್ತಿ ಭಾನುವಾರ ಬೆಳಗ್ಗೆ ದೆಹಲಿಯ ಅಕ್ಷರಧಾಮ ದೇವಸ್ಥಾನಕ್ಕೆ ತೆರಳಿ ಪ್ರಾರ್ಥನೆ ಸಲ್ಲಿಸಿದರು. ಜಿ 20 ಶೃಂಗಸಭೆಯಲ್ಲಿ ಪಾಲ್ಗೊಳ್ಳಲು ದೆಹಲಿಲಿಗೆ ಆಗಮಿಸಿರುವ ರಿಷಿ ಸುನಕ್ ಅವರು ಶುಕ್ರವಾರ ಮಾಧ್ಯಮ ಸಂವಾದದ ಸಂದರ್ಭದಲ್ಲಿ ತಮ್ಮನ್ನು “ಹೆಮ್ಮೆಯ ಹಿಂದೂ” ಎಂದು ಕರೆದುಕೊಂಡಿದ್ದಾರೆ, ದೆಹಲಿಯಲ್ಲಿ ದೇವಸ್ಥಾನಕ್ಕೆ ಭೇಟಿ ನೀಡುವ … Continued

ಬ್ರಿಟನ್ನಿನ ನೂತನ ಪ್ರಧಾನಿ ಆಯ್ಕೆಗಾಗಿ ನಾಲ್ಕನೇ ಸುತ್ತಿನ ಮತದಾನದಲ್ಲೂ ಭಾರತೀಯ ಮೂಲದ ರಿಷಿ ಸುನಕ್‌ಗೆ ಅಗ್ರಸ್ಥಾನ

ಲಂಡನ್‌: ಬೋರಿಸ್ ಜಾನ್ಸನ್ ನಂತರ ಪ್ರಧಾನ ಮಂತ್ರಿ ಯಾರಾಗಬೇಕು ಎಂಬ ಸ್ಪರ್ಧೆಯ ಭಾಗವಾಗಿ ಬ್ರಿಟಿಷ್ ಸಂಸತ್ತಿನ ಕನ್ಸರ್ವೇಟಿವ್ ಪಕ್ಷದ ಸದಸ್ಯರ ನಡುವೆ ಮಂಗಳವಾರ (ಜುಲೈ 19) ನಡೆದ ನಾಲ್ಕನೇ ಸುತ್ತಿನ ಮತದಾನದಲ್ಲಿ ಮಾಜಿ ಹಣಕಾಸು ಸಚಿವ ಭಾರತೀಯ ಮೂಲದ ರಿಷಿ ಸುನಕ್ ಮತ್ತೆ ಅಗ್ರಸ್ಥಾನ ಪಡೆದಿದ್ದಾರೆ. ಸುನಕ್ 118 ಮತಗಳನ್ನು ಗಳಿಸಿದರೆ, ರನ್ನರ್ ಅಪ್, ಟ್ರೇಡ್ … Continued

ಬ್ರಿಟನ್‌ ಪ್ರಧಾನಿ ರೇಸ್‌ನಲ್ಲಿ 3ನೇ ಸುತ್ತಿನಲ್ಲೂ ಮುನ್ನಡೆ ಪಡೆದ ಇನ್ಫಿ ನಾರಾಯಣ ಮೂರ್ತಿ ಅಳಿಯ ರಿಷಿ ಸುನಕ್: ಅಭ್ಯರ್ಥಿಗಳ ಸಂಖ್ಯೆ 4ಕ್ಕೆ ಇಳಿಕೆ

ಲಂಡನ್‌: ಸೋಮವಾರ (ಜುಲೈ 18 ರಂದು) ಟೋರಿ ನಾಯಕತ್ವಕ್ಕಾಗಿ ನಡೆದ ಮೂರನೇ ಸುತ್ತಿನ ಮತದಾನದಲ್ಲಿ, 358 ರಲ್ಲಿ 357 ಸಂಸದರು ಮತ ಚಲಾಯಿಸಿದ್ದು, ಭಾರತೀಯ ಮೂಲದ  ಹಾಗೂ  ಇನ್ಫಿ ನಾರಾಯಣ ಮೂರ್ತಿ ಅಳಿಯ ರಿಷಿ ಸುನಕ್ ಅವರು ತಮ್ಮ ನಂಬರ್ 1 ಸ್ಥಾನ ಉಳಿಸಿಕೊಂಡಿದ್ದಾರೆ. ಎರಡನೇ ಸುತ್ತಿನಲ್ಲಿ 101 ಮತಗಳನ್ನು ಪಡೆದಿದ್ದ ಅವರು ಮೂರನೇ ಸುತ್ತಿನಲ್ಲಿ … Continued

ಬ್ರಿಟನ್‌: ಅತಿದೊಡ್ಡ ಹಣಕಾಸು ಕೊರತೆ ನಡುವೆ ರಿಷಿ ಸುನಕ್‌ಗೆ ಬಜೆಟ್‌ ಸವಾಲು

ಹಣಕಾಸಿನ ವರ್ಷದ ಮೊದಲ 10 ತಿಂಗಳಲ್ಲಿ ಬ್ರಿಟನ್‌ ಸರ್ಕಾರದ ಸಾಲವು 270.6 ಶತಕೋಟಿ ಪೌಂಡ್‌ಗಳಿಗೆ ಏರಿದ್ದು, ಸಾರ್ವಜನಿಕ ಹಣಕಾಸನ್ನು ಸುಸ್ಥಿರ ಹಾದಿಗೆ ಹಿಂದಿರುಗಿಸಲು ಖಜಾನೆ ಕುಲಪತಿ (Chancellor of the Exchequer) ರಿಷಿ ಸುನಕ್ ಸವಾಲು ಎದುರಿಸುತ್ತಿದ್ದಾರೆ. ಮಾರ್ಚ್ 3 ರಂದು ಸುನಕ್ ತನ್ನ ಬಜೆಟ್ ಮಂಡಿಸಲಿದ್ದು, ಬ್ರಿಟನ್ ಕೊವಿಡ್‌-೧೯ರ ಸಮಯದಲ್ಲಿ ಅತಿದೊಡ್ಡ ಕೊರತೆ ಎದುರಿಸುತ್ತಿದೆ. … Continued