ಉತ್ತರಾಖಂಡ ರಾಜ್ಯದ ಇತಿಹಾಸದಲ್ಲೇ ಮೊದಲ ಮಹಿಳಾ ಸ್ಪೀಕರ್ ಆಗಿ ರಿತು ಖಂಡೂರಿ ಭೂಷಣ್ ಆಯ್ಕೆ
ಡೆಹ್ರಾಡೂನ್: ಉತ್ತರಾಖಂಡದ ನೂತನ ಸ್ಪೀಕರ್ (5ನೇ ಸ್ಪೀಕರ್) ಆಗಿ ರಿತು ಖಂಡೂರಿ ಭೂಷಣ್ ಅವಿರೋಧವಾಗಿ ಆಯ್ಕೆಯಾಗಿದ್ದು, ಉತ್ತರಾಖಂಡ್ ಇತಿಹಾಸದಲ್ಲಿಯೇ ಮೊದಲ ಮಹಿಳಾ ಸ್ಪೀಕರ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಉತ್ತರಾಖಂಡದ ಕೋಟ್‌ದ್ವಾರ ವಿಧಾನಸಭೆ ಕ್ಷೇತ್ರದ ಶಾಸಕಿಯಾಗಿರುವ ಅವರು ಗುರುವಾರ ಡೆಹ್ರಾಡೂನ್ನಲ್ಲಿ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಮತ್ತು ಇತರ ಬಿಜೆಪಿ ನಾಯಕರ ಸಮ್ಮುಖದಲ್ಲಿ ವಿಧಾನಸಭೆ ಕಾರ್ಯದರ್ಶಿ ಮುಖೇಶ್ … Continued