ಮುಂಬೈ ಮೇಯರ್ ಆಗಿ ರಿತು ತಾವ್ಡೆ ಅವಿರೋಧವಾಗಿ ಆಯ್ಕೆ
ಮುಂಬೈ: ದೇಶದ ಅತ್ಯಂತ ಶ್ರೀಮಂತ ಮಹಾನಗರ ಪಾಲಿಕೆಯಾದ ಬೃಹನ್ ಮುಂಬೈ ಮಹಾನಗರ ಪಾಲಿಕೆ (BMC)ಯಲ್ಲಿ ಕಳೆದ ನಾಲ್ಕು ವರ್ಷಗಳಿಂದ ನಡೆಯುತ್ತಿದ್ದ ಆಡಳಿತಾಧಿಕಾರಿಗಳ ಆಡಳಿತಕ್ಕೆ ತೆರೆ ಬಿದ್ದಿದೆ. ಬಿಜೆಪಿ ಪಾಲಿಕೆ ಸದಸ್ಯರಾದ ರಿತು ತಾವ್ಡೆ ಅವರು ಮುಂಬೈನ ನೂತನ ಮೇಯರ್ ಆಗಿ ಮತ್ತು ಶಿವಸೇನೆಯ (ಶಿಂದೆ ಬಣ) ಸಂಜಯ ಘಾಡಿ ಅವರು ಉಪಮೇಯರ್ ಆಗಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. … Continued