ಜಾರ್ಖಂಡ ಚುನಾವಣೆ | ಸೀಟು ಹಂಚಿಕೆ ಬಗ್ಗೆ ‘ಇಂಡಿಯಾ ಬಣ’ದಲ್ಲಿ ಮೂಡದ ಒಮ್ಮತ ; ಏಕಾಂಗಿಯಾಗಿ ಸ್ಪರ್ಧಿಸಲು ಆರ್‌ಜೆಡಿ ನಿರ್ಧಾರ..!
ರಾಂಚಿ: ಮುಂಬರುವ ಜಾರ್ಖಂಡ್ ವಿಧಾನಸಭಾ ಚುನಾವಣೆ (Jharkhand Assembly Election) ನವೆಂಬರ್ 13 ಮತ್ತು ನವೆಂಬರ್ 20ರಂದು ಎರಡು ಹಂತಗಳಲ್ಲಿ ನಡೆಯಲಿದ್ದು, ಚುನಾವಣಾ ಕಣ ರಂಗೇರುತ್ತಿದೆ. ಈ ಮಧ್ಯೆ ಸೀಟು ಹಂಚಿಕೆಗೆ ಸಂಬಂಧಿಸಿದಂತೆ ʼಇಂಡಿಯಾʼ ಮೈತ್ರಿಕೂಟದಲ್ಲಿ ಭಿನ್ನಮತ ಭುಗಿಲೆದ್ದಿದ್ದು, ತಾನು ಏಕಾಂಗಿಯಾಗಿ ಸ್ಪರ್ಧಿಸುವುದಾಗಿ ಮಿತ್ರ ಪಕ್ಷ ರಾಷ್ಟ್ರೀಯ ಜನತಾ ದಳ (RJD) ಹೇಳಿದೆ. ಸೀಟು ಹಂಚಿಕೆಗೆ … Continued