ಡೊರಾಂಡಾ ಮೇವು ಹಗರಣ: ಆರ್‌ಜೆಡಿ ಮುಖ್ಯಸ್ಥ ಲಾಲು ಪ್ರಸಾದ್ ಯಾದವ್‌ಗೆ 5 ವರ್ಷ ಜೈಲು ಶಿಕ್ಷೆ
ರಾಂಚಿ: ಮೇವು ಹಗರಣಕ್ಕೆ ಸಂಬಂಧಿಸಿದ ಡೊರಾಂಡಾ ಖಜಾನೆ ಪ್ರಕರಣದಲ್ಲಿ ಬಿಹಾರದ ಮಾಜಿ ಮುಖ್ಯಮಂತ್ರಿ ಲಾಲು ಪ್ರಸಾದ್ ಯಾದವ್ ಅವರಿಗೆ ಐದು ವರ್ಷಗಳ ಜೈಲು ಶಿಕ್ಷೆ ವಿಧಿಸಲಾಗಿದೆ. ಅಲ್ಲದೆ, 60 ಲಕ್ಷ ರೂ.ಗಳ ಶುಲ್ಕವನ್ನೂ ಪಾವತಿಸಬೇಕು ಎಂದು ನ್ಯಾಯಾಲಯ ಸೋಮವಾರ ತೀರ್ಪು ನೀಡಿದೆ. ವಿಶೇಷ ಕೇಂದ್ರೀಯ ತನಿಖಾ ದಳ (ಸಿಬಿಐ) ನ್ಯಾಯಾಲಯವು ಇಂದು ಸೋಮವಾರ ಶಿಕ್ಷೆಯ ಪ್ರಮಾಣವನ್ನು … Continued