ವೀಡಿಯೊ..| ವಿಪಕ್ಷಗಳ ಮೈತ್ರಿಕೂಟ ಇಂಡಿಯಾ ರ್‍ಯಾಲಿಯಲ್ಲಿ ಕುರ್ಚಿಗಳಲ್ಲಿ ಹೊಡೆದಾಡಿಕೊಂಡ ಕಾಂಗ್ರೆಸ್​-ಆರ್​ಜೆಡಿ ಕಾರ್ಯಕರ್ತರು…!

ನವದೆಹಲಿ : ವಿಪಕ್ಷಗಳ ಮೈತ್ರಿಕೂಟ ಇಂಡಿಯಾ ಬಣದ ನಾಯಕರು ಬೃಹತ್ ಸಭೆಯನ್ನು ಉದ್ದೇಶಿಸಿ ಮಾತನಾಡುತ್ತಿದ್ದಾಗ, ರಾಷ್ಟ್ರೀಯ ಜನತಾ ದಳ (ಆರ್‌ಜೆಡಿ) ಮತ್ತು ಕಾಂಗ್ರೆಸ್ ಕಾರ್ಯಕರ್ತರ ನಡುವೆ ಘರ್ಷಣೆ ಸಂಭವಿಸಿದೆ ಎಂದು ವರದಿಯಾಗಿದೆ. ಎರಡೂ ಪಕ್ಷಗಳ ಕಾರ್ಯಕರ್ತರು ಹೊಡೆದಾಡಿಕೊಂಡರು ಮತ್ತು ಪರಸ್ಪರರ ಮೇಲೆ ಕುರ್ಚಿಗಳು ಮತ್ತು ದೊಣ್ಣೆಗಳಿಂದ ಬಡಿದಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ. ಭದ್ರತಾ ಸಿಬ್ಬಂದಿ ತಕ್ಷಣ ಮಧ್ಯಪ್ರವೇಶಿಸಿ … Continued

ಲೋಕಸಭೆ ಚುನಾವಣೆ: ಬಿಹಾರದಲ್ಲಿ ಇಂಡಿಯಾ ಮೈತ್ರಿಕೂಟ ಸೀಟು ಹಂಚಿಕೆ ಅಂತಿಮ; ಆರ್‌ಜೆಡಿ 26, ಕಾಂಗ್ರೆಸ್‌ 9 ಸ್ಥಾನಗಳಲ್ಲಿ ಸ್ಪರ್ಧೆ

ನವದೆಹಲಿ: ಬಿಹಾರದ ಮಹಾಘಟಬಂಧನ ಮೈತ್ರಿಕೂಟವು ಲೋಕಸಭೆ ಚುನಾವಣೆಗೆ ಶುಕ್ರವಾರ ತನ್ನ ಸೀಟು ಹಂಚಿಕೆ ಸೂತ್ರವನ್ನು ಪ್ರಕಟಿಸಿದೆ. ರಾಜ್ಯದ 40 ಲೋಕಸಭಾ ಸ್ಥಾನಗಳಲ್ಲಿ 26 ರಲ್ಲಿ ಆರ್‌ಜೆಡಿ ಸ್ಪರ್ಧಿಸಲಿದೆ. ಕಾಂಗ್ರೆಸ್ ಒಂಬತ್ತು ಸ್ಥಾನಗಳಲ್ಲಿ ತನ್ನ ಅಭ್ಯರ್ಥಿಗಳನ್ನು ಕಣಕ್ಕಿಳಿಸಲಿದ್ದು, ಎಡಪಕ್ಷಗಳಿಗೆ ಐದು ಸ್ಥಾನಗಳನ್ನು ಹಂಚಿಕೆ ಮಾಡಲಾಗಿದೆ. ಕತಿಹಾರ್, ಕಿಶನ್‌ಗಂಜ್, ಪಾಟ್ನಾ ಸಾಹಿಬ್, ಸಸಾರಾಮ್, ಭಾಗಲ್ಪುರ, ಪಶ್ಚಿಮ ಚಂಪಾರಣ್, ಮುಜಾಫರಪುರ, … Continued

ನಿತೀಶ ಸಂಪುಟದಲ್ಲಿ ಬಿಜೆಪಿಯ ಸಾಮ್ರಾಟ ಚೌಧರಿ, ವಿಜಯ ಸಿನ್ಹಾ ಬಿಹಾರದ ನೂತನ ಉಪಮುಖ್ಯಮಂತ್ರಿಗಳು…!

ಪಾಟ್ನಾ : ಬಿಹಾರ ಮುಖ್ಯಮಂತ್ರಿ ನಿತೀಶಕುಮಾರ ಅವರು ಭಾನುವಾರ ರಾಜ್ಯಪಾಲರಾದ ರಾಜೇಂದ್ರ ಅರ್ಲೇಕರ್ ಅವರಿಗೆ ರಾಜೀನಾಮೆ ನೀಡಿದ್ದು, ಬಿಜೆಪಿ ಜೊತೆಗೆ ಸೇರಿಕೊಂಡು ನೂತನ ಸಮ್ಮಿಶ್ರ ಸರ್ಕಾರ ರಚನೆಗೆ ಮುಂದಾಗಿದ್ದಾರೆ. ಸಚಿವ ಸಂಪುಟವು ಈಗ ಬಿಜೆಪಿಯಿಂದ ಇಬ್ಬರು ಉಪಮುಖ್ಯಮಂತ್ರಿಗಳನ್ನು ಹೊಂದಿರುತ್ತದೆ ಎಂದು ಹೇಳಲಾಗಿದ್ದು, ಬಿಹಾರ ಬಿಜೆಪಿ ಮುಖ್ಯಸ್ಥ ಸಾಮ್ರಾಟ್ ಚೌಧರಿ ಮತ್ತು ಬಿಹಾರ ವಿಧಾನಸಭೆಯ ವಿರೋಧ ಪಕ್ಷದ … Continued

ಕೃಷಿ ಕಾನೂನು ವಿರೋಧಿಸಿ ಸೆಪ್ಟೆಂಬರ್ 27 ರಂದು ಭಾರತ್ ಬಂದ್, ಎಎಪಿ, ಆರ್‌ಜೆಡಿ, ಟಿಡಿಪಿ ಬೆಂಬಲ

ನವದೆಹಲಿ: ಕೇಂದ್ರದ ಮೂರು ಕೃಷಿ ಕಾನೂನುಗಳ ವಿರುದ್ಧ ಪ್ರತಿಭಟನೆ ನಡೆಸುತ್ತಿರುವ ರೈತ ಸಂಘ ಸಂಯುಕ್ತ ಕಿಸಾನ್ ಮೋರ್ಚಾ ದೇಶಾದ್ಯಂತ ಸೆಪ್ಟೆಂಬರ್ 27 ರಂದು ಬೆಳಿಗ್ಗೆ 6 ರಿಂದ ಸಂಜೆ 4ರ ವರೆಗೆ ಭಾರತ್ ಬಂದ್ ಮುಷ್ಕರಕ್ಕೆ ಕರೆ ನೀಡಿದೆ. ಸಾರಿಗೆ ಮತ್ತು ಮಾರುಕಟ್ಟೆಗಳು ದೊಡ್ಡ ಪ್ರಮಾಣದಲ್ಲಿ ಸ್ಥಗಿತಗೊಳ್ಳುವ ನಿರೀಕ್ಷೆಯಿದೆ. ಎಲ್‌ಪಿಜಿ ಮತ್ತು ಪೆಟ್ರೋಲ್-ಡೀಸೆಲ್ ಬೆಲೆಗಳ ನಿರಂತರ … Continued