ಮಸೂದೆಗಳನ್ನು ತಡೆಹಿಡಿಯಲು ರಾಜ್ಯಪಾಲರಿಗೆ ವಿಟೋ ಅಧಿಕಾರವಿಲ್ಲ : ತಮಿಳುನಾಡು ರಾಜ್ಯಪಾಲರಿಗೆ ಸುಪ್ರೀಂ ಕೋರ್ಟ್ ತರಾಟೆ
ಬೆಂಗಳೂರು : ರಾಜ್ಯ ಶಾಸಕಾಂಗ ಕಳುಹಿಸುವ ಮಸೂದೆಗಳನ್ನು ತಡೆಹಿಡಿದು ಕೂಡ್ರಲು ಇರುವುದಕ್ಕೆ ರಾಜ್ಯಪಾಲರಿಗೆ ಯಾವುದೇ ರೀತಿಯ ವಿಟೋ ಅಧಿಕಾರವಿಲ್ಲ ಎಂದು ಸುಪ್ರೀಂ ಕೋರ್ಟ್ ಬುಧವಾರ ತೀರ್ಪು ನೀಡಿದೆ. ತಮಿಳುನಾಡು ಶಾಸಕಾಂಗವು ಮಂಡಿಸಿದ 10 ಮಸೂದೆಗಳಿಗೆ ಸಂಬಂಧಿಸಿದಂತೆ ರಾಜ್ಯಪಾಲ ಆರ್.ಎನ್. ರವಿ ಅವರ ನಿರ್ಧಾರಗಳು ಕಾನೂನುಬಾಹಿರ ಎಂದು ನ್ಯಾಯಮೂರ್ತಿಗಳಾದ ಜೆ.ಬಿ.ಪರ್ದಿವಾಲಾ ಮತ್ತು ಆರ್.ಮಹಾದೇವನ್ ಅವರ ಪೀಠ ಹೇಳಿತು. … Continued