ರಾಜೀನಾಮೆ ಕೊಡಲ್ಲ ಎಂದು ಹಠ ಹಿಡಿದ ಮಮತಾಗೆ ಶಾಕ್ ; ಪಶ್ಚಿಮ ಬಂಗಾಳ ವಿಧಾನಸಭೆ ವಿಸರ್ಜಿಸಿದ ರಾಜ್ಯಪಾಲ
ಕೋಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ ಕಳೆದ ಕೆಲವು ದಿನಗಳಿಂದ ನಡೆಯುತ್ತಿದ್ದ ರಾಜಕೀಯ ಸಂಘರ್ಷಕ್ಕೆ ಅಂತಿಮವಾಗಿ ತೆರೆ ಬಿದ್ದಿದೆ. ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ರಾಜೀನಾಮೆ ನೀಡಲು ನಿರಾಕರಿಸಿದ ಬೆನ್ನಲ್ಲೇ, ರಾಜ್ಯಪಾಲ ಆರ್.ಎನ್. ರವಿ ಅವರು ರಾಜ್ಯ ವಿಧಾನಸಭೆಯನ್ನು ವಿಸರ್ಜಿಸಿ ಗುರುವಾರ ಆದೇಶ ಹೊರಡಿಸಿದ್ದಾರೆ. ವಿಧಾನಸಭೆಯ ಐದು ವರ್ಷಗಳ ಅವಧಿಯು ಗುರುವಾರ ಮಧ್ಯರಾತ್ರಿ ಅಂತ್ಯಗೊಳ್ಳಲಿದ್ದು, ಅದಕ್ಕೂ ಮುನ್ನವೇ ರಾಜ್ಯಪಾಲರು … Continued