ಮೈ ಜುಂ ಎನಿಸುವ ವಿಡಿಯೋ | ದೇವಸ್ಥಾನದಿಂದ ಬರುವಾಗ 200 ಅಡಿ ಆಳದ ಪ್ರಪಾತಕ್ಕೆ ಬಿದ್ದ ಕಾರು, ಇಬ್ಬರು ಸಜೀವ ದಹನ
ಉನಾ : ದೇವಿಯ ದರ್ಶನ ಮುಗಿಸಿ ಮನೆಗೆ ಮರಳುತ್ತಿದ್ದಾಗ ಚಲಿಸುತ್ತಿದ್ದ ಕಾರಿನಲ್ಲೇ ಬೆಂಕಿ ಕಾಣಿಸಿಕೊಂಡು, ನಿಯಂತ್ರಣ ತಪ್ಪಿದ ವಾಹನ ಕಾರು 200 ಅಡಿ ಆಳದ ಪ್ರಪಾತಕ್ಕೆ ಉರುಳಿ ಬಿದ್ದು ಇಬ್ಬರು ಭಕ್ತರು ಭೀಕರವಾಗಿ ಸಾವಿಗೀಡಾದ ಘಟನೆ ಪಂಜಾಬ್-ಹಿಮಾಚಲ ಗಡಿಯ ಭರ್ವೈನ್-ಹೋಷಿಯಾರ್‌ಪುರ ರಸ್ತೆಯಲ್ಲಿ ನಡೆದಿದೆ. ಬುಧವಾರ ಮಧ್ಯಾಹ್ನ ಹಿಮಾಚಲ ಪ್ರದೇಶದ ಉನಾ ಜಿಲ್ಲೆಯ ಪವಿತ್ರ ಚಿಂತಪೂರ್ಣಿ ದೇವಸ್ಥಾನದಿಂದ … Continued