ಕೋಲಾರ : ಮೂರು ಬೈಕ್ ಗಳಿಗೆ ಬೊಲೆರೋ ಡಿಕ್ಕಿ ; ನಾಲ್ವರು ಸಾವು
ಕೋಲಾರ: ಬೊಲೆರೋ ವಾಹನ ಮೂರು ಬೈಕ್‌ಗಳಿಗೆ ಡಿಕ್ಕಿಯಾಗಿ ಸ್ಥಳದಲ್ಲೇ ನಾಲ್ವರು ಸಾವಿಗೀಡಾದ ಘಟನೆ (Road Accident) ಜಿಲ್ಲೆಯ ಮುಳಬಾಗಿಲು ತಾಲೂಕಿನ ಎನ್. ವಡ್ಡಹಳ್ಳಿ-ಗುಡಿಪಲ್ಲಿ ಮುಖ್ಯ ರಸ್ತೆಯಲ್ಲಿ ಬುಧವಾರ ನಡೆದಿದೆ ಎಂದು ವರದಿಯಾಗಿದೆ. ಬೊಲೆರೋ ವಾಹನ ಗುಡಿಪಲ್ಲಿ ಮುಖ್ಯ ರಸ್ತೆಯ ಬಳಿ 3 ದ್ವಿಚಕ್ರ ವಾನಗಳಿಗೆ ಡಿಕ್ಕಿ ಹೊಡೆದ ನಂತರ ಪಲ್ಟಿಯಾಗಿದೆ. ವೆಂಕಟರಾಮಪ್ಪ (45), ವೆಂಕಟರಾಮಪ್ಪ ಅವರ … Continued