ಮಾಗೋಡು ಜಲಪಾತದ ರಸ್ತೆಯಲ್ಲಿ ಭೂ ಕುಸಿತ

ಯಲ್ಲಾಪುರ : ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನ ಹೆಸರಾಂತ ಮಾಗೋಡಿನ ಜಲಪಾತಕ್ಕೆ ಹೋಗುವ ರಸ್ತೆಯಲ್ಲಿ ಭೂ ಕುಸಿತ ಉಂಟಾಗಿ ಜಲಪಾತಕ್ಕೆ ಹೋಗುವ ರಸ್ತೆ ಸಂಪರ್ಕ ಕಡಿತಗೊಂಡಿದೆ. ಯಲ್ಲಾಪುರ ತಾಲೂಕಿನ ಮೊಟ್ಟೆ ಗೆದ್ದೆ ಸಮೀಪದ ಕಿರಿಯ ಪ್ರಾಥಮಿಕ ಶಾಲೆಯ ಪಕ್ಕದಲ್ಲಿನ ರಸ್ತೆಯಲ್ಲಿ ಭೂಕುಸಿತ ಉಂಟಾಗಿದ್ದು ಮಾಗೋಡ್ ಫಾಲ್ಸ್ ಗೆ ಹೋಗುವ ರಸ್ತೆ ಕಡಿತಗೊಂಡಿದೆ. ಹೀಗಾಗಿ ಮಾಗೋಡ … Continued

ಮಳೆಗೆ ನಂದಿ ಬೆಟ್ಟದಲ್ಲಿ ಗುಡ್ಡ ಕುಸಿತ :20 ದಿನ ಪ್ರವೇಶ ಬಂದ್

ಚಿಕ್ಕಬಳ್ಳಾಫುರ: ರಾತ್ರಿಯಿಡೀ ಸುರಿದ ಮಳೆಗೆ ಚಿಕ್ಕಬಳ್ಳಾಪುರ ತಾಲೂಕಿನ ನಂದಿ ಗಿರಿಧಾಮದ ಗುಡ್ಡದಲ್ಲಿ ಭೂ ಕುಸಿತ ಸಂಭವಿಸಿದೆ. ಬೆಟ್ಟದ ಮೇಲಿಂದ ನೀರು ಹರಿದು ಬಂದು ಬೆಟ್ಟಗಳು ಕುಸಿದಿವೆ. ರಂಗಪ್ಪ ವೃತ್ತದ ಬಳಿ ಗುಡ್ಡ ಕುಸಿದು ಗಿರಿಧಾಮದ ರಸ್ತೆ ಬಂದ್ ಆಗಿದೆ. ಹೀಗಾಗಿ ನಂದಿ ಬೆಟ್ಟಕ್ಕೆ ಬರುತ್ತಿರುವ ಪ್ರವಾಸಿಗರನ್ನು ಪೊಲೀಸರು ವಾಪಸ್ ಕಳಿಸುತ್ತಿದ್ದಾರೆ. ಚಿಕ್ಕಬಳ್ಳಾಪುರದಲ್ಲಿ ಕಳೆದ ರಾತ್ರಿ ಸುರಿದ … Continued