ಯಲ್ಲಾಪುರ : ಶಿರಸಿ ಮಾರಿಜಾತ್ರೆಯಲ್ಲಿ ಕಳ್ಳತನಕ್ಕೆ ಯೋಜಿಸಿದ್ದ ಅಂತಾರಾಜ್ಯ ಕಳ್ಳರ ಬಂಧನ
ಯಲ್ಲಾಪುರ : ಇಲ್ಲಿ ದರೋಡೆ ನಡೆಸಿ ಮುಂದೆ ಶಿರಸಿ ಮಾರಿಕಾಂಬಾ ದೇವಿ ಜಾತ್ರೆಯಲ್ಲಿ ದರೋಡೆ ಮಾಡಲು ಯೋಜಿಸಿದ್ದ ಎಂಟು ಜನ ಅಂತಾರಾಜ್ಯ ದರೋಡೆಕೋರರನ್ನು ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರದ ರಾಷ್ಟ್ರೀಯ ಹೆದ್ದಾರಿ ಬಳಿಯ ಕೆ ಮಿಲನ್ ಹೋಟೆಲ್ ಹತ್ತಿರ ಬುಧವಾರ ಬೆಳಗಿನ ಜಾವ ಪೋಲಿಸರು ಬಂಧಿಸಿದ್ದಾರೆ ಎಂದು ವರದಿಯಾಗಿದೆ. ಪಿಎಸ್ಐ ಸಿದ್ದಪ್ಪ ಗುಡಿ ತಮ್ಮ ತಂಡದೊಂದಿಗೆ … Continued