ಧಾರವಾಡ | ಹಲ್ಲೆ ನಡೆಸಿ ಪರಾರಿಯಾಗಲು ಯತ್ನ ; ಇಬ್ಬರು ಕಳ್ಳತನದ ಆರೋಪಿಗಳಿಗೆ ಪೊಲೀಸರ ಗುಂಡೇಟು
ಧಾರವಾಡ: ನಗರದಲ್ಲಿ ಬೆಳ್ಳಂ ಬೆಳಗ್ಗೆ ಗುಂಡಿನ ಸದ್ದು ಕೇಳಿ ಬಂದಿದೆ. ಕಳ್ಳತನ ಮಾಡಿ ಪರಾರಿಯಾಗುತ್ತಿದ್ದ ಇಬ್ಬರ ಕಳ್ಳರ ಕಾಲಿಗೆ ಪೊಲೀಸರು ಗುಂಡು ಹಾರಿಸಿದ್ದಾರೆ. ಧಾರವಾಡದ ವಿದ್ಯಾಗಿರಿ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಮುಜಾಮಿಲ್ ಸೌದಾಗಾರ, ವಿಜಯ ಅಣ್ಣಿಗೇರಿ ಎಂಬವರು ಪೊಲೀಸರಿಂದ ಗುಂಡೇಟಿನಿಂದ ಗಾಯಗೊಂಡ ಆರೋಪಿಗಳಾಗಿದ್ದಾರೆ. ಇವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಧಾರವಾಡದ ಗಿರಿನಗರದ ಬಡಾವಣೆಯಲ್ಲಿ … Continued