ಭವಿಷ್ಯ ನಿಧಿ ವಂಚನೆ ಪ್ರಕರಣ : ರಾಬಿನ್ ಉತ್ತಪ್ಪಗೆ ರಿಲೀಫ್ ನೀಡಿದ ಹೈಕೋರ್ಟ್
ಬೆಂಗಳೂರು : ತಾನು ಸಹ ಪಾಲುದಾರನಾಗಿರುವ ಕಂಪನಿಯಲ್ಲಿನ ಸಿಬ್ಬಂದಿಗೆ ಉದ್ಯೋಗಿಗಳ ಭವಿಷ್ಯ ನಿಧಿ (ಇಪಿಎಫ್) ಹಣ ಪಾವತಿ ಮಾಡದೆ ವಂಚಿಸಿದ ಆರೋಪದ ಮೇಲೆ ಭಾರತದ ಮಾಜಿ ಕ್ರಿಕೆಟಿಗ ರಾಬಿನ್ ಉತ್ತಪ್ಪ ವಿರುದ್ಧ ಹೊರಡಿಸಲಾಗಿದ್ದ ವಾರೆಂಟ್‌ಗೆ ಕರ್ನಾಟಕ ಹೈಕೋರ್ಟ್ ತಡೆ ನೀಡಿದೆ. ಪ್ರಾದೇಶಿಕ ಭವಿಷ್ಯನಿಧಿ ಆಯುಕ್ತರು ಹೊರಡಿಸಿರುವ ವಸೂಲಿ (ರಿಕವರಿ) ನೋಟಿಸ್ ಮತ್ತು ಬಂಧನ ವಾರೆಂಟ್ ಪ್ರಶ್ನಿಸಿ … Continued