ಕೆಲಸ ಒತ್ತಡಕ್ಕೆ ಬಳಲಿ ಮಹಡಿಯಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿತೇ ʼರೊಬೊಟ್ʼ..? : ತನಿಖೆಗೆ ಆದೇಶಿಸಿದ ದಕ್ಷಿಣ ಕೊರಿಯಾ…!
ಸಿಯೋಲ್: ದಕ್ಷಿಣ ಕೊರಿಯಾದ ಪಟ್ಟಣವೊಂದರ ನಗರಸಭೆಯ ಕೆಲಸಗಳಲ್ಲಿ ಸಿವಿಲ್ ಸರ್ವೆಂಟ್ ಆಗಿ ಕೆಲಸ ಮಾಡುತ್ತಿದ್ದ ರೊಬೊಟ್ ಒಂದು ಮಹಡಿ ಮೇಲಿಂದ ತಾನೇ ಕೆಳಗೆ ಬಿದ್ದು ನಿಷ್ಕ್ರಿಯೆಗೊಂಡಿದ್ದು, ಇದು ಆತ್ಮಹತ್ಯೆ ಮಾಡಿಕೊಂಡಿದೆಯೇ ಎಂದು ತಿಳಿಯುವ ಬಗ್ಗೆ ಅಲ್ಲಿನ ಆಡಳಿತ ತನಿಖೆಗೆ ಆದೇಶಿಸಿದೆ. ಅಚ್ಚರಿಯ ಘಟನೆಯಲ್ಲಿ ದಕ್ಷಿಣ ಕೊರಿಯಾದ ಗುಮಿ ಸಿಟಿ ಕೌನ್ಸಿಲ್‌ಗಾಗಿ ಕೆಲಸ ಮಾಡುತ್ತಿದ್ದ ʼಸಿವಿಲ್ ಸರ್ವೆಂಟ್ … Continued