ರಂಭಾಪುರಿ ಮಠಕ್ಕೆ ರೋಬೋಟಿಕ್ ಆನೆ ಉಡುಗೊರೆ ನೀಡಿದ ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿ
ಚಿಕ್ಕಮಗಳೂರು : ಜಿಲ್ಲೆಯ ಎನ್. ಆರ್ ಪುರ ತಾಲೂಕಿನ ಬಾಳೆಹೊನ್ನೂರಿನಲ್ಲಿರುವ ಶ್ರೀ ರಂಭಾಪುರಿ ಮಠಕ್ಕೆ ಬಾಲಿವುಡ್ ಖ್ಯಾತ ತಾರೆ ಶಿಲ್ಪಾ ಶೆಟ್ಟಿ ದಂಪತಿ ರೋಬೋಟಿಕ್ ಆನೆಯೊಂದನ್ನು ನೀಡಿದ್ದಾರೆ. ಈ ರೋಬೋಟಿಕ್ ಆನೆ ನೋಡಲು ನೈಜ ಆನೆಯಂತೆಯೇ ಕಾಣಿಸುತ್ತದೆ. ಯಾವಾಗಲೂ ಕಿವಿ, ತಲೆ, ಸೊಂಡಿಲು ಹಾಗೂ ಬಾಲವನ್ನು ಅಲ್ಲಾಡಿಸುತ್ತದೆ. ವೀರಭದ್ರ ಎಂದು ಕರೆಯಲಾಗುವ ಈ ರೋಬೋಟಿಕ್ ಆನೆಯನ್ನು … Continued