ತನ್ನ ಬಿಟ್ಟು ಬೇರೊಬ್ಬಳನ್ನು ಮದುವೆಯಾದ ವ್ಯಕ್ತಿ ಸಿಲುಕಿಸಲು 21 ಸಲ ಬಾಂಬ್ ಬೆದರಿಕೆ ಹಾಕಿದ್ದ ಮಹಿಳಾ ರೊಬೊಟಿಕ್ಸ್ ಎಂಜಿನಿಯರ್ ಬಂಧನ…!
ಅಹಮದಾಬಾದ್ : 30 ವರ್ಷದ ರೊಬೊಟಿಕ್ಸ್ ಎಂಜಿನಿಯರ್ ಒಬ್ಬಳ ಏಕಪಕ್ಷೀಯ ಪ್ರೀತಿ ಅಪಾಯಕಾರಿ ತಿರುವು ಪಡೆದುಕೊಂಡಿದೆ, ಏಕೆಂದರೆ ಅವಳು ಪ್ರೀತಿಸಿದ ವ್ಯಕ್ತಿಯ ಮೇಲೆ ಸುಳ್ಳು ಪ್ರಕರಣ ದಾಖಲಾಗುವಂತೆ ಮಾಡಲು ಆಕೆ ದೇಶಾದ್ಯಂತ ಹಲವಾರು ಶಾಲೆಗಳಿಗೆ ಹುಸಿ ಬಾಂಬ್ ಬೆದರಿಕೆ ಹಾಕಿದ್ದಾಳೆ…! ಚೆನ್ನೈನ ಉನ್ನತ ಬಹುರಾಷ್ಟ್ರೀಯ ಕಂಪನಿಯೊಂದರಲ್ಲಿ ಹಿರಿಯ ಸಲಹೆಗಾರ್ತಿಯಾಗಿರುವ ರೆನೆ ಜೋಶಿಲ್ಡಾ ಎಂಬ ಮಹಿಳೆಯನ್ನು ಅಹಮದಾಬಾದ್ … Continued