ಆಸ್ಟ್ರೇಲಿಯಾ ಓಪನ್ ಟೆನಿಸ್ ಗ್ರ್ಯಾಂಡ್ ಸ್ಲ್ಯಾಂ ಪ್ರಶಸ್ತಿ ಗೆದ್ದ ಅತ್ಯಂತ ಹಿರಿಯ ಆಟಗಾರ ಎಂದು ದಾಖಲೆ ಬರೆದ ಕರ್ನಾಟಕದ ರೋಹನ್ ಬೋಪಣ್ಣ
ಮೆಲ್ಬೋರ್ನ್: ಭಾರತದ ಹಿರಿಯ ಟೆನಿಸ್ ಆಟಗಾರ ಕನ್ನಡಿಗ ರೋಹನ್ ಬೋಪಣ್ಣ(Rohan Bopanna) ಆಸ್ಟ್ರೇಲಿಯಾ ಓಪನ್ ಟೆನಿಸ್ ಟೂರ್ನಿಯಲ್ಲಿ( ಪುರುಷರ ಡಬಲ್ಸ್ ವಿಭಾಗದಲ್ಲಿ ಪ್ರಶಸ್ತಿ ಗೆಲ್ಲುವ ಮೂಲಕ ಐತಿಹಾಸಿಕ ಸಾಧನೆ ಮಾಡಿದ್ದಾರೆ. ಶನಿವಾರ ನಡೆದ ಜಿದ್ದಾಜಿದ್ದಿನ ಪುರುಷರ ಡಬಲ್ಸ್ ಫೈನಲ್ ಪಂದ್ಯದಲ್ಲಿ ರೋಹನ್ ಬೋಪಣ್ಣ ಮತ್ತು ಆಸ್ಟ್ರೇಲಿಯಾದ ಮ್ಯಾಥ್ಯೂ ಎಬ್ಡೆನ್ ಜೋಡಿ ಇಟಲಿಯ ಸಿಮೋನ್ ಬೊಲೆಲ್ಲಿ-ಆ್ಯಂಡ್ರಿಯಾ ವಸಸ್ಸೊರಿ … Continued