ಸಿಎಂ ಭೇಟಿಯಾದ ರೋಹಿಣಿ ಸಿಂಧೂರಿ: ವರ್ಗಾವಣೆ ರದ್ದತಿ ಸಾಧ್ಯವಿಲ್ಲವೆಂದ ಬಿಎಸ್‌ವೈ
ಬೆಂಗಳೂರು: ತನ್ನ ವರ್ಗಾವಣೆ ತಡೆ ಕೋರಿ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಮುಖ್ಯಮಂತ್ರಿ ಯಡಿಯೂರಪ್ಪ ಅವರನ್ನು ಭೇಟಿಯಾಗಿದ್ದಾರೆ. ಮೈಸೂರು ಜಿಲ್ಲಾಧಿಕಾರಿಯಾಗಿದ್ದ ರೋಹಿಣಿ ಸಿಂಧೂರಿ ಹಾಗೂ ಪಾಲಿಕೆ ಆಯುಕ್ತೆ ಶಿಲ್ಪಾ ನಾಗ್ ಅವರ ಬಹಿರಂಗ ತಿಕ್ಕಾಟಕ್ಕೆ ಬ್ರೇಕ್ ಹಾಕಿರುವ ರಾಜ್ಯ ಸರ್ಕಾರ ಇಬ್ಬರನ್ನೂ ವರ್ಗಾವಣೆ ಮಾಡಿದೆ. ಈ ಹಿನ್ನೆಲೆಯಲ್ಲಿ ರೋಹಿಣಿ ಸಿಂಧೂರಿ ವರ್ಗಾವಣೆ ತಡೆ ಹಿಡಿಯುವಂತೆ ಮನವಿ … Continued