ರೋಹಿಣಿ ವರ್ಸಸ್ ಶಿಲ್ಪಾ ನಾಗ್:ಇದು ನನ್ನ ಕೈಮೀರಿದೆ ಎಂದ ಸಚಿವ ಸೋಮಶೇಖರ
ಮೈಸೂರು: ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ – ಪಾಲಿಕೆ ಆಯುಕ್ತೆ ಶಿಲ್ಪಾ ನಾಗ್ ಅವರ ಸಂಘರ್ಷ ನನ್ನ ಕೈ ಮೀರಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ. ಸೋಮಶೇಖರ್ ತಿಳಿಸಿದರು. ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅಧಿಕಾರಿಗಳ ಸಂಘರ್ಷ ನನ್ನ ವ್ಯಾಪ್ತಿಯಲ್ಲಿ ಉಳಿದಿಲ್ಲ. ಮುಖ್ಯಮಂತ್ರಿಗಳಿಗೆ ಎಲ್ಲವನ್ನೂ ತಿಳಿಸಿದ್ದೇನೆ. ಇನ್ನು ಎರಡು ದಿನಗಳಲ್ಲಿ ಏನಾಗುತ್ತದೆ ಎಂಬುದನ್ನು ಕಾದು ನೋಡಿ … Continued