ಟೆಸ್ಟ್ ಕ್ರಿಕೆಟಿಗೆ ನಿವೃತ್ತಿ ಘೋಷಿಸಿದ ರೋಹಿತ್ ಶರ್ಮಾ
ನವದೆಹಲಿ : ಭಾರತದ ತಂಡದ ನಾಯಕ ರೋಹಿತ್ ಶರ್ಮಾ ಟೆಸ್ಟ್ ಕ್ರಿಕೆಟ್ ಗೆ ನಿವೃತ್ತಿ ಘೋಷಿಸಿದ್ದಾರೆ. ಬುಧವಾರ ತಮ್ಮ ಇನ್ಸ್ಟಾಗ್ರಾಮ್ ನಲ್ಲಿ ಈ ನಿರ್ಧಾರವನ್ನು ಪ್ರಕಟಿಸಿದ ಅವರು, ಏಕದಿನ ಮಾದರಿಯಲ್ಲಿ ಮಾತ್ರ ಆಡುವುದಾಗಿ ಸ್ಪಷ್ಟಪಡಿಸಿದ್ದಾರೆ. 2024 ರ ಟಿ20 ವಿಶ್ವಕಪ್ ನಂತರ ರೋಹಿತ್ ಶರ್ಮಾ ಟಿ20 ಸ್ವರೂಪದ ಅಂತಾರಾಷ್ಟ್ರೀಯ ಪಂದ್ಯಗಳಿಂದ ನಿವೃತ್ತರಾಗಿದ್ದರು. ಆಸ್ಟ್ರೇಲಿಯಾದಲ್ಲಿ ನಡೆದ 2024-25ರ … Continued