ಅಫ್ಘಾನಿಸ್ತಾನ ವಿರುದ್ಧದ ಟೆಸ್ಟ್-ಏಕದಿನ ಸರಣಿಗೆ ಭಾರತ ತಂಡ ಪ್ರಕಟ ; ಶುಭಮನ್ ಗಿಲ್ ನಾಯಕ
ಮುಂಬೈ: ಪ್ರವಾಸಿ ಅಫ್ಘಾನಿಸ್ತಾನ ವಿರುದ್ಧದ ಮುಂಬರುವ ಏಕೈಕ ಟೆಸ್ಟ್ ಹಾಗೂ ಮೂರು ಪಂದ್ಯಗಳ ಏಕದಿನ (ODI) ಸರಣಿಗೆ ಬಿಸಿಸಿಐ (BCCI) ಆಯ್ಕೆ ಸಮಿತಿಯು ಭಾರತ ತಂಡವನ್ನು ಪ್ರಕಟಿಸಿದೆ. ಅಜಿತ್ ಅಗರ್ಕರ ನೇತೃತ್ವದ ಆಯ್ಕೆ ಸಮಿತಿಯು ಯುವ ಬ್ಯಾಟರ್ ಶುಭಮನ್ ಗಿಲ್ ಅವರಿಗೆ ಎರಡೂ ಸರಣಿಗಳಲ್ಲಿ ನಾಯಕತ್ವದ ದೊಡ್ಡ ಜವಾಬ್ದಾರಿ ನೀಡಿದೆ. ಹೊಸ ಮುಖಗಳಿಗೆ ಮನ್ನಣೆ ಸಿಕ್ಕಿರುವುದು … Continued