ಕ್ರಿಕೆಟ್ ವಿಶ್ವಕಪ್ 2023: ಏಕದಿನದ ಪಂದ್ಯಗಳ ಇತಿಹಾಸದಲ್ಲಿ ಮಹತ್ವದ ಮೈಲಿಗಲ್ಲು ಸಾಧಿಸಿದ ರೋಹಿತ್ ಶರ್ಮಾ
ಅಹಮದಾಬಾದ್ : ರೋಹಿತ್ ಶರ್ಮಾ ಏಕದಿನ ಕ್ರಿಕೆಟ್ ಇತಿಹಾಸದಲ್ಲಿ ಇತಿಹಾಸದಲ್ಲಿ ಮಹತ್ತರ ಸಾಧನೆ ಮಾಡಿದ ಮೊದಲ ಭಾರತೀಯ ಬ್ಯಾಟರ್ ಆದರು. ಭಾರತ ಮತ್ತು ಪಾಕಿಸ್ತಾನ ನಡುವಿನ ಕ್ರಿಕೆಟ್ ವಿಶ್ವಕಪ್ 2023 ಪಂದ್ಯದ ಸಮಯದಲ್ಲಿ ರೋಹಿತ್ ಶರ್ಮಾ ಕ್ರಿಕೆಟ್ ವೃತ್ತಿಜೀವನಕ್ಕೆ ಮತ್ತೊಂದು ಪ್ರಮುಖ ಮೈಲಿಗಲ್ಲು ಸೇರಿಸಿದರು. ಅವರು ಏಕದಿನ ಕ್ರಿಕೆಟ್‌ನಲ್ಲಿ 300 ಸಿಕ್ಸರ್‌ಗಳನ್ನು ಸಿಡಿಸಿದ ಮೊದಲ ಭಾರತೀಯ … Continued