ಬಾಡಿಗೆಗೆ ಇದ್ದ ಯೋಗ ಶಿಕ್ಷಕನನ್ನು ಜೀವಂತವಾಗಿ ಹೂತು ಹಾಕಿದ ಮನೆ ಮಾಲೀಕ
ರೋಹ್ಟಕ್ : ಯೋಗ ಶಿಕ್ಷಕರೊಬ್ಬರು ತಮ್ಮ ಪತ್ನಿಯೊಂದಿಗೆ ಅಕ್ರಮ ಸಂಬಂಧ ಹೊಂದಿದ್ದಾರೆ ಎಂದು ಅನುಮಾನಿಸಿ ಮನೆಯ ಮಾಲೀಕ ಬಾಡಿಗೆದಾರರನ್ನು ಜೀವಂತವಾಗಿ ಹೂತು ಹಾಕಿದ ಘಟನೆ ಹರಿಯಾಣದ ರೋಹ್ಟಕ್ನ ಚರ್ಕಿ ದಾದ್ರಿಯಲ್ಲಿ ಬೆಳಕಿಗೆ ಬಂದಿದೆ. ತನ್ನ ಸ್ನೇಹಿತರ ಸಹಾಯವನ್ನು ಪಡೆದು ಯೋಗ ಶಿಕ್ಷಕನನ್ನು ಅಪಹರಿಸಿ ನಂತರ ಹೊಲದಲ್ಲಿ 7 ಅಡಿ ಆಳದ ಗುಂಡಿಯಲ್ಲಿ ಜೀವಂತವಾಗಿ ಹೂತುಹಾಕಿದ್ದಾನೆ ಎಂದು … Continued