ಪಾಕಿಸ್ತಾನದ ಪರಮಾಣು ಸ್ಥಾವರದ ಮೇಲೆ ದಾಳಿ ಮಾಡಲು ಇಂದಿರಾ ಗಾಂಧಿ ಒಪ್ಪಿಗೆ ನೀಡಿರಲಿಲ್ಲ : ಅಮೆರಿಕದ ಮಾಜಿ ಸಿಐಎ ಅಧಿಕಾರಿ
ವಾಷಿಂಗ್ಟನ್ ಡಿಸಿ: ಪಾಕಿಸ್ತಾನದ ಪರಮಾಣು ಬಾಂಬ್ ಮಹತ್ವಾಕಾಂಕ್ಷೆಯನ್ನು ತಡೆಯಲು, 1980 ರ ದಶಕದ ಆರಂಭದಲ್ಲಿ ಪಾಕಿಸ್ತಾನದ ಕಹೂಟಾ (Kahuta) ಪರಮಾಣು ಘಟಕದ ಮೇಲೆ ಬಾಂಬ್ ದಾಳಿ ನಡೆಸಲು ಭಾರತ ಮತ್ತು ಇಸ್ರೇಲ್ ಜಂಟಿಯಾಗಿ ನಡೆಸಲು ಪ್ರಸ್ತಾಪಿಸಿದ್ದ ರಹಸ್ಯ ಕಾರ್ಯಾಚರಣೆಯು “ಅನೇಕ ಸಮಸ್ಯೆಗಳನ್ನು ಪರಿಹರಿಸಬಹುದಿತ್ತು” ಎಂದು ಸಿಐಎ (CIA) ಯ ಮಾಜಿ ಅಧಿಕಾರಿ ರಿಚರ್ಡ್ ಬಾರ್ಲೋ ಅವರು … Continued