‘ತಾರಕ್ ಮೆಹ್ತಾ’ ನಟ ಗುರುಚರಣ್ ಸಿಂಗ್ ಐದು ದಿನಗಳಿಂದ ನಾಪತ್ತೆ ; ಸಿಸಿಟಿವಿಯಲ್ಲಿ ರಸ್ತೆ ದಾಟುತ್ತಿರುವುದು ಸೆರೆ

ನವದೆಹಲಿ : ಅತ್ಯಂತ ಜನಪ್ರಿಯ ಭಾರತೀಯ ಸಿಟ್‌ಕಾಂನಲ್ಲಿ ರೋಷನ್ ಸಿಂಗ್ ಸೋಧಿ ಪಾತ್ರವನ್ನು ನಿರ್ವಹಿಸಿದ್ದ ‘ತಾರಕ್ ಮೆಹ್ತಾ ಕಾ ಊಲ್ಟಾ ಚಶ್ಮಾ’ ಖ್ಯಾತಿಯ ನಟ ಗುರುಚರಣ್ ಸಿಂಗ್ ಐದು ದಿನಗಳಿಂದ ನಾಪತ್ತೆಯಾಗಿದ್ದಾರೆ. ಗುರುಚರಣ್ ಸಿಂಗ್ ಅವರ ತಂದೆ ನೀಡಿದ ದೂರಿನ ಆಧಾರದ ಮೇಲೆ ದೆಹಲಿ ಪೊಲೀಸರು ಇದೀಗ ಅಪಹರಣ ಪ್ರಕರಣವನ್ನು ದಾಖಲಿಸಿಕೊಂಡಿದ್ದಾರೆ. ನಟನ ತಂದೆ, ತಮ್ಮ … Continued