ಬೆಂಗಳೂರು | ಎಣ್ಣೆ ಪಾರ್ಟಿಗೆ ಬಂದಿದ್ದ ರೌಡಿಶೀಟರ್ ನೇಪಾಳಿ ಮಂಜನ ಬರ್ಬರ ಹತ್ಯೆ
ಆನೇಕಲ್: ಕುಖ್ಯಾತ ರೌಡಿ ಶೀಟರ್ (Rowdy Sheeter) ನೇಪಾಳಿ ಮಂಜನನ್ನು ಆನೇಕಲ್ ತಾಲೂಕಿನ ಹೆಬ್ಬಗೋಡಿಯಲ್ಲಿ ಬರ್ಬರವಾಗಿ ಹತ್ಯೆ ಮಾಡಲಾಗಿದೆ ಎಂದು ವರದಿಯಾಘಿದೆ. ಆಹ್ವಾದ ಮೇಲೆ ಸ್ನೇಹಿತರೊಂದಿಗೆ ಎಣ್ಣೆ ಪಾರ್ಟಿಗೆ ಹೋಗಿದ್ದ ಆತನನ್ನು ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ಕೊಲೆ ಮಾಡಿದ್ದಾರೆ. ಹೆಬ್ಬಗೋಡಿಯ ಗೊಲ್ಲಹಳ್ಳಿ ಮುಖ್ಯ ರಸ್ತೆಯ ಬಳಿಯ ನಿರ್ಜನ ಪ್ರದೇಶದಲ್ಲಿ ಈ ಕೃತ್ಯ ನಡೆದಿದ್ದು, ಹಳೆಯ … Continued